ಮುಂಬಯಿ ಶೇರು ಪೇಟೆಯಲ್ಲಿ ಮುಂದುವರಿದ ತೇಜಿ: 131 ಅಂಕ ಏರಿಕೆ
Team Udayavani, Jan 18, 2017, 11:40 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಕಂಡು ಬಂದಿರುವ ಧನಾತ್ಮಕ ಬೆಳವಣಿಗೆಗಳನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಉತ್ತಮ ಮುನ್ನಡೆಯನ್ನು ಸಾಧಿಸಿದೆ.
ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್ 131.07 ಅಂಕಗಳ ಏರಿಕೆಯೊಂದಿಗೆ 27,366.73 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 46.40 ಅಂಕಗಳ ಮುನ್ನಡೆಯೊಂದಿಗೆ 8,44.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಆರಂಭಿಕ ವಹಿವಾಟಿನಲ್ಲಿ ಆಟೋಮೊಬೈಲ್, ಬ್ಯಾಂಕಗಳು, ಎಫ್ಎಂಸಿಜಿ ಮತ್ತು ಮೆಟಲ್ ಶೇರುಗಳು ಮುನ್ನಡೆಯನ್ನು ಸಾಧಿಸಿವೆ. ಎಸ್ ಬ್ಯಾಂಕ್, ಅಂಬುಜಾ ಸಿಮೆå…, ಟಾಟಾ ಸ್ಟೀಲ್, ಕೋಟಕ್ ಮಹೀಂದ್ರ ಮತ್ತು ಅಲ್ಟ್ರಾ ಟೆಕ್ ಸಿಮೆಂಟ್ ಶೇರುಗಳು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಟಾಪ್ ಗೇನರ್ ಎನಿಸಿಕೊಂಡವು.
ಆದರೆ ಭಾರ್ತಿ ಏರ್ಟೆಲ್, ಐಡಿಯಾ ಸೆಲ್ಯುಲರ್, ಡಾ.ರೆಡ್ಡಿ, ಕೋಲ್ ಇಂಡಿಯಾ ಮತ್ತು ಸನ್ ಫಾರ್ಮಾ ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ