ಆಯ್ದ ಬ್ಲೂ ಚಿಪ್‌ ಖರೀದಿ: ಮುಂಬಯಿ ಶೇರು 164 ಅಂಕ ಏರಿಕೆ


Team Udayavani, Mar 23, 2017, 4:40 PM IST

Sensex numbers-700.jpg

ಮುಂಬಯಿ : ವಹಿವಾಟುದಾರರು ಹಾಗೂ ಹೂಡಿಕೆದಾರರು  ಶಾರ್ಟ್‌ ಕವರಿಂಗ್‌ ವಹಿವಾಟಿನಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 164.48 ಅಂಕಗಳ ಏರಿಕೆಯೊಂದಿಗೆ 29,332.16 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.85 ಅಂಕಗಳ ಏರಿಕೆಯನ್ನು ಸಾಧಿಸಿ ದಿನದ ವಹಿವಾಟನ್ನು 9,086.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಕಳೆದ ವಾರ 9,218.40 ಅಂಕಗಳ ಸಾರ್ವಕಾಲಿಕ ದಾಖಲೆಯ ಎತ್ತರವನ್ನು ತಲುಪಿದ ಬಳಿಕ, ಸೆನ್ಸೆಕ್ಸ್‌  200 ಅಂಕಗಳ ಪರಿಮಿತಿಯೊಳಗೆ ವ್ಯವಹರಿಸುತ್ತಿರುವುದು ಸ್ಪಷ್ಟವಾಗಿದೆ. ಮುಂದಿನ ತಿಂಗಳಲ್ಲಿ ಮಾರ್ಚ್‌ ತ್ತೈಮಾಸಿಕದ ಫ‌ಲಿತಾಂಶಗಳು ಹೊರಬೀಳುವ ತನಕವೂ ಈ ಪರಿಮಿತಿ ವಹಿವಾಟು ಹೀಗೇ ಮುಂದುವರಿಯಲಿದೆ ಎಂದು ತಜ್ಞರು ಹೇಳಿದ್ದಾರೆ. 

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,689 ಶೇರುಗಳು ಮುನ್ನಡೆ ಸಾಧಿಸಿದವು; 1,121 ಶೇರುಗಳು ಹಿನ್ನಡೆಗೆ ಗುರಿಯಾದವು. 

ಇಂದಿನ ಟಾಪ್‌ ಗೇನರ್‌ಗಳು : ಎಸ್‌ ಬ್ಯಾಂಕ್‌, ಟಾಟಾ ಮೋಟರ್‌, ಎನ್‌ಟಿಪಿಸಿ, ಗೇಲ್‌, ವಿಪ್ರೋ.

ಟಾಪ್‌ ಲೂಸರ್‌ಗಳು : ಐಟಿಸಿ, ಟಿಸಿಎಸ್‌, ಈಶರ್‌ ಮೋಟರ್‌, ಎಚ್‌ಯುಎಲ್‌, ಅಂಬುಜಾ ಸಿಮೆಂಟ್‌.

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.