ಎರಡನೇ ದಿನವೂ ಮುನ್ನಡೆದ ಮುಂಬಯಿ ಶೇರು 89 ಅಂಕ ಏರಿಕೆ
Team Udayavani, Mar 24, 2017, 5:40 PM IST
ಮುಂಬಯಿ: ವಾರಾಂತ್ಯದ ಕೊನೆಯ ದಿನವಾದ ಇಂದು ಶುಕ್ರವಾರದ ವಹಿವಾಟಿನಲ್ಲಿ ಏಳುಬೀಳುಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ದಿನಾಂತ್ಯಕ್ಕೆ 89.24 ಅಂಕಗಳ ಏರಿಕೆಯನ್ನು ದಾಖಲಿಸಿ 29,421.40 ಅಂಕಗಳ ಮಟ್ಟವನ್ನು ತಲುಪಿತು. ಆ ಮೂಲಕ ನಿರಂತರ ಎರಡನೇ ದಿನವೂ ಮುನ್ನಡೆಯನ್ನು ಕಾಯ್ದುಕೊಂಡಿತು.
ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 21.70 ಅಂಕಗಳ ಏರಿಕೆಯನ್ನು ಕಂಡು 9,108 ಅಂಕಗಳ ಮಟ್ಟವನ್ನು ತಲುಪಿತು.
ಇಂದಿನ ವಹಿವಾಟಿನಲ್ಲಿ 1,345 ಶೇರುಗಳು ಮುನ್ನಡೆ ಸಾಧಿಸಿದರೆ 1,474 ಶೇರುಗಳು ಹಿನ್ನಡೆಗೆ ಗುರಿಯಾದವು. 217 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್ಗಳು : ಬ್ಯಾಂಕ್ ಆಫ್ ಇಂಡಿಯಾ, ಎಸ್ಬಿಐ, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರ, ಐಟಿಸಿ. ಟಾಪ್ ಲೂಸರ್ಗಳು : ಗ್ರಾಸಿಂ, ಟೆಕ್ ಮಹೀಂದ್ರ, ಟಿಸಿಎಸ್, ಅಂಬುಜಾ ಸಿಮೆಂಟ್, ಭಾರ್ತಿ ಇನ್ಫ್ರಾಟೆಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ