ಬಿಗ್ ಆನ್ ಲೈನ್ ಶಾಪಿಂಗ್ Flipkart ಜೊತೆ ಸ್ನ್ಯಾಪ್ ಡೀಲ್ ವಿಲೀನ?

Team Udayavani, Mar 28, 2017, 12:50 PM IST

-snapdealflipkart.jpg

ನವದೆಹಲಿ: ಐಡಿಯಾ ಮತ್ತು ವೋಡಾಪೋನ್ ಇಂಡಿಯಾ ಕಂಪನಿ ವಿಲೀನಗೊಂಡ ಬೆನ್ನಲ್ಲೇ ಜನಪ್ರಿಯ ಆನ್ ಲೈನ್ ಶಾಪಿಂಗ್ ತಾಣವಾದ ಸ್ನ್ಯಾಪ್ ಡೀಲ್ ಫ್ಲಿಪ್ ಕಾರ್ಟ್ ಜೊತೆ ವಿಲೀನವಾಗಲಿದೆ ಎಂಬ ಬಗ್ಗೆ ವರದಿಯಾಗಿದೆ. ಇದು ಭಾರತದ ಇ ಕಾಮರ್ಸ್ ನಲ್ಲೇ ಅತೀ ದೊಡ್ಡ ವಿಲೀನವಾಗಲಿದೆ ಎಂದು ಹೇಳಲಾಗುತ್ತಿದೆ.

ಸ್ನ್ಯಾಪ್ ಡೀಲ್ ಮತ್ತು ಫ್ಲಿಪ್ ಕಾರ್ಟ್ ವಿಲೀನಕ್ಕೆ ಜಪಾನ್ ನ ಪ್ರಸಿದ್ಧ ಸಾಫ್ಟ್ ಬ್ಯಾಂಕ್ ಕಂಪನಿ ಹಣ ಹೂಡಿಕೆ ಮಾಡಲಿದೆ ಎಂದು ವರದಿ ಹೇಳಿದೆ.

ಭಾರತದ ಅತಿ ದೊಡ್ಡ ಆನ್ ಲೈನ್ ರೀಟೇಲರ್ ಫ್ಲಿಪ್ ಕಾರ್ಟ್ ಸಂಸ್ಥೆ, ಸ್ನ್ಯಾಪ್ ಡೀಲ್ ಪ್ರಮುಖ ಪ್ರತಿಸ್ಪರ್ಧಿ ಆನ್ ಲೈನ್ ಶಾಪಿಂಗ್ ತಾಣವಾಗಿದೆ. ಈ ಎರಡು ಸಂಸ್ಥೆಗಳ ವಿಲೀನದಿಂದ ಜನರಿಗೆ ಮತ್ತಷ್ಟು ಜನಸ್ನೇಹಿಯಾಗಲು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಾಫ್ಟ್ ಬ್ಯಾಂಕ್ ಹಣ ಹೂಡಿಕೆ:
ವಿಲೀನ ಪ್ರಕ್ರಿಯೆಗಾಗಿ ಜಪಾನಿನ ಪ್ರಸಿದ್ಧ ಟೆಲಿಕಾಂ ಮತ್ತು ಇಂಟರ್ನೆಟ್ ಗ್ರೂಫ್ ಸಂಸ್ಥೆಯಾಗಿರುವ ಸಾಫ್ಟ್ ಬ್ಯಾಂಕ್ ಸ್ನ್ಯಾಪ್ ಡೀಲ್ ಮತ್ತು ಫ್ಲಿಪ್ ಕಾರ್ಟ್ ಸಂಸ್ಥೆಯ ಪ್ರಾಥಮಿಕ ಮತ್ತು 2ನೇ ಶೇರು ಖರೀದಿಗಾಗಿ ಅಂದಾಜು 1.5 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆಯಂತೆ.

ಸಾಫ್ಟ್ ಬ್ಯಾಂಕ್ ಸಂಸ್ಥೆ ಫ್ಲಿಪ್ ಕಾರ್ಟ್ ಸ್ನ್ಯಾಪ್ ಡೀಲ್ ವಿಲೀನಕ್ಕಾಗಿ ಶೇ.15ರಷ್ಟು ಶೇರು ಹೂಡಿಕೆ ಮಾಡಲಿದೆ.  ಸ್ನ್ಯಾಪ್ ಡೀಲ್ ನಲ್ಲಿ ಶೇ.30ರಷ್ಟು ಶೇರನ್ನು ಹೂಡಿಕೆ ಮಾಡುವ ಮೂಲಕ ಸ್ನ್ಯಾಪ್ ಡೀಲ್ ನಲ್ಲಿ ಅತೀ ಹೆಚ್ಚಿನ ಮೊತ್ತ ಹೂಡಿಕೆ ಮಾಡಿದಂತಾಗಲಿದೆ ಎಂದು ವರದಿ ಹೇಳಿದೆ.

ಈ ಒಪ್ಪಂದದ ಬಗ್ಗೆ ಸಾಫ್ಟ್ ಬ್ಯಾಂಕ್ ಮತ್ತು ಫ್ಲಿಪ್ ಕಾರ್ಟ್ ಸಹಮತಕ್ಕೆ ಬಂದಿರುವುದಾಗಿ ವರದಿ ತಿಳಿಸಿದೆ. ಈ ಬಗ್ಗೆ ಏಪ್ರಿಲ್ ಅಂತ್ಯದೊಳಗೆ ಮಾತುಕತೆ ಮುಕ್ತಾಯವಾಗುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ. ಫೆಬ್ರುವರಿಯಿಂದ ಈ ಪ್ರಸ್ತಾಪ ಇದ್ದು, ಕಳೆದ 15 ದಿನಗಳಿಂದ ಸಾಫ್ಟ್ ಬ್ಯಾಂಕ್ ಸಂಸ್ಥಾಪಕ ಮಸಾಯೋಶಿ ಸನ್ ಅವರು ಖುದ್ದಾಗಿ ವಿಲೀನ ಪ್ರಕ್ರಿಯೆ ಡೀಲ್ ಗೆ ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.