ಮುಂದುವರಿದ ಜಿಎಸ್ಟಿ ಆತಂಕ: ಮುಂಬಯಿ ಶೇರು ಅಲ್ಪ ಮುನ್ನಡೆ
Team Udayavani, Jun 29, 2017, 5:18 PM IST
ಮುಂಬಯಿ : ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 160 ಅಂಕಗಳ ಜಿಗಿತವನ್ನು ಕಂಡು ಆ ಬಳಿಕ 264 ಅಂಕಗಳ ಮಟ್ಟಕ್ಕೂ ಏರಿದ್ದ ಮುಂಬಯಿ ಶೇರು ದಿನಾಂತ್ಯಕ್ಕೆ ತನ್ನ ಮುನ್ನಡೆಯನ್ನು ಕೇವಲ 23.20 ಅಂಕಗಳ ಮಟ್ಟಕ್ಕೆ ಸೀಮಿತಗೊಳಿಸಿ 30,857.52 ಅಂಕಗಳ ಮಟ್ಟದಲ್ಲಿ ವ್ಯವಹಾರವನ್ನು ಮುಗಿಸಿರುವುದು ಇಂದು ಗುರುವಾರದ ವಿದ್ಯಮಾನವಾಗಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12.85 ಅಂಕಗಳ ಮುನ್ನಡೆಯನ್ನು ಕಾಯ್ದಕೊಂಡು ದಿನದ ವಹಿವಾಟನ್ನು 9,504.10 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಟಾಪ್ ಗೇನರ್ ಎನಿಸಿಕೊಂಡವೆಂದರೆ ಎಕ್ಸಿಸ್ ಬ್ಯಾಂಕ್, ವೇದಾಂತ, ಟಾಟಾ ಸ್ಟೀಲ್, ಗೇಲ್, ಬಿಪಿಸಿಎಲ್. ಟಾಪ್ ಲೂಸರ್ಗಳು : ಕೋಟಕ್ ಮಹೀಂದ್ರ, ಟಾಟಾ ಮೋಟರ್, ಸನ್ ಫಾರ್ಮಾ, ಎಸ್ಬಿಐ.
ಇಂದು ವಹಿವಾಟಿಗೆ ಒಳಪಟ್ಟ ಒಟ್ಟು ಶೇರುಗಳು 2,899. ಮುನ್ನಡೆ ಕಂಡವುಗಳು 1,689; ಹಿನ್ನಡೆಗೆ ಗುರಿಯಾದವುಗಳು 1,035. ಯಾವುದೇ ಬದಲಾವಣೆ ಕಾಣದವು 175 ಶೇರುಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…