ಜಿಎಸ್‌ಟಿ ಸಾಧಕ-ಬಾಧಕ ಆತಂಕ: ಮುಂಬಯಿ ಶೇರು 140 ಅಂಕ ಕುಸಿತ

Team Udayavani, Jun 23, 2017, 11:56 AM IST

Sensex Up down-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹಿನ್ನೆಲೆಯಲ್ಲಿ  ಹಾಗೂ ಇದೇ ಜುಲೈ 1ರಿಂದ ಜಿಎಸ್‌ಟಿ ಜಾರಿಗೆ ಬರಲಿದ್ದು ಅದರ ಸಾಧಕ-ಬಾಧಕಗಳ ಬಗೆಗಿನ ಕಳವಳದಿಂದಾಗಿ, ಲಾಭ ನಗದೀಕರಣಕ್ಕೆ ಹೂಡಿಕೆದಾರರು ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಧ್ಯಾಹ್ನ  12 ಗಂಟೆಯ ಹೊತ್ತಿಗೆ 140.48 ಅಂಕಗಳ ನಷ್ಟಕ್ಕೆ ಗುರಿಯಾಗಿ 31,150.26 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57.15 ಅಂಕಗಳ ನಷ್ಟಕ್ಕೆ ಗುರಿಯಗಿ 9,572.85 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಬೆಳಗ್ಗಿನ ವಹಿವಾಟಿನಲ್ಲಿ ಪವರ್‌ ಗ್ರಿಡ್‌, ಎನ್‌ಟಿಪಿಸಿ, ವಿಪ್ರೋ, ರಿಲಯನ್ಸ, ಇಂಡಸ್‌ ಇಂಡ್‌ ಬ್ಯಾಂಕ್‌ ಟಾಪ್‌ ಗೇನರ್‌ ಎನಿಸಿದವು. 

ಬ್ಯಾಂಕ್‌ ಆಫ್ ಬರೋಡ, ಗೇಲ್‌, ಎಸ್‌ಬಿಐ, ಟಾಟಾ ಮೋಟರ್‌, ಬಾಶ್‌ ಟಾಪ್‌ ಲೂಸರ್‌ ಎನಿಸಿದವು. 

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.