ಮುಂಬಯಿ ಶೇರು ಪೇಟೆಯಲ್ಲಿ ಎಚ್ಚರಿಕೆಯ ನಡೆ: 100 ಅಂಕ ನಷ್ಟ


Team Udayavani, Oct 18, 2017, 10:54 AM IST

Sensex-Musings-700.jpg

ಮುಂಬಯಿ : ದಾಖಲೆ ಮಟ್ಟಕ್ಕೆ ಶೇರು ಮಾರುಕಟ್ಟೆ ಏರಿದ್ದ ಸಂದರ್ಭದಲ್ಲಿ ಒದಗಿದ ಲಾಭವನ್ನು ನಗದೀಕರಿಸಲು ವಹಿವಾಟುದಾರರು ಮುಂದಾದ ಪ್ರಯುಕ್ತ ಹಾಗೂ ಇಂದು ಬುಧವಾರ 2073 ಸಂವತ್ಸರದ ಕೊನೆಯ ವಹಿವಾಟು ದಿನವಾಗಿರುವ ಕಾರಣ ಮತ್ತು ಕೆಲವೊಂದು ಬ್ಲೂ ಚಿಪ್‌ ಕಂಪೆನಿಗಳ ಸೆಪ್ಟಂಬರ್‌ ಅಂತ್ಯದ ತ್ತೈಮಾಸಿಕ ಫ‌ಲಿತಾಂಶಗಳು ಹೆಚ್ಚು  ಆಶಾದಾಯಕವಾಗಿಲ್ಲದಿರುವ ಕಾರಣ, ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಆರಂಭಿಕ ವಹಿವಾಟಿನಲ್ಲಿ 100 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ  ಇಂದು ಬುಧವಾರ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವುದನ್ನು ಅನುಸರಿಸಿದ ಮುಂಬಯಿ ಶೇರು ಪೇಟೆಯಲ್ಲಿ ಇಂದು ವಹಿವಾಟುದಾರರಿಂದ ಎಚ್ಚರಿಕೆಯ ನಡೆ ಕಂಡು ಬಂತು.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 113.51 ಅಂಕಗಳ ನಷ್ಟದೊಂದಿಗೆ 32,495.65 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 40.50 ಅಂಕಗಳ ನಷ್ಟದೊಂದಿಗೆ 10,194.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ, ಎಸ್‌ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ರಿಲಯನ್ಸ್‌, ಒಎನ್‌ಜಿಸಿ, ಕೋಟಕ್‌ ಮಹೀಂದ್ರ, ಪವರ್‌ ಗ್ರಿಡ್‌, ವಿಪ್ರೋ.

ಟಾಪ್‌ ಲೂಸರ್‌ಗಳು ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಭಾತಿರ ಇನ್‌ಫ್ರಾಟೆಲ್‌, ಝೀ ಎಂಟರ್‌ಟೇನ್‌ಮೆಂಟ್‌, ಟೆಕ್‌ ಮಹೀಂದ್ರ. 

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.