ಪ್ರೇಮ ವಿವಾಹವಾದ 20ರ ಯುವತಿ ಹೆದ್ದಾರಿಯಲ್ಲೇ ಬೆಂಕಿ ಹಚ್ಚಿಕೊಂಡಳು!

Team Udayavani, May 18, 2017, 12:00 PM IST

Fire.jpg

ಚಾಮರಾಜನಗರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 209 ರ ಕುವೆಂಪು ಬಡಾವಣೆಯಲ್ಲಿ ಯುವತಿಯೊಬ್ಬಳು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. 

ರಕ್ಷಿತಾ ಎಂಬ 20 ರ ಹರೆಯದ ವಿವಾಹಿತೆ ಆತ್ಮಹತ್ಯೆಗೆ ಯತ್ನಿಸಿದ್ದು ಚಿಂತಾಜನಕ ಸ್ಥಿತಿಯಲ್ಲಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮೈಸೂರಿನ ಗಂಗೋತ್ರಿ ಬಡಾವಣೆ ನಿವಾಸಿಯಾಗಿದ್ದ  ರಕ್ಷಿತಾ ಕಳೆದ ನಾಲ್ಕು ತಿಂಗಳ ಹಿಂದೆ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಉದ್ಯೋಗಿಯಾಗಿದ್ದ ಶ್ರೀನಿವಾಸ್‌ ಅವರನ್ನು ವಿವಾಹವಾಗಿದ್ದು, ಕಳೆದ ಕೆಲ ದಿನಗಳಿಂದ ಇಬ್ಬರಲ್ಲೂ ಹೊಂದಾಣಿಕೆ ಕೊರತೆಯಿಂದ ಜಗಳವಾಗುತ್ತಿತ್ತು ಎನ್ನಲಾಗಿದೆ. ಶ್ರೀನಿವಾಸ್‌ ರಕ್ಷಿತಾ ಕೊರಳಲ್ಲಿದ್ದ ತಾಳಿಯನ್ನೂ ಕಿತ್ತುಕೊಂಡಿದ್ದ ಎನ್ನಲಾಗಿದೆ. 

ಇಂದು ರಕ್ಷಿತಾ ಡಿಪೋ ಬಳಿ ರಕ್ಷಿತಾ ಬಂದಾಗ ಶ್ರೀನಿವಾಸ್‌ ಮಾತನಾಡಲಿಲ್ಲ.ಬಳಿಕ ಮನನೊಂದು ರಕ್ಷಿತಾ ಪೆಟ್ರೋಲ್‌ ಸುರಿದಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. 

ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.