ಬಂಟ್ವಾಳ : ಗ್ರಾ.ಪಂ.ಉಪಾಧ್ಯಕ್ಷ ಜಮೀಲ್‌ ಕರೋಪಾಡಿ ಬರ್ಬರ ಹತ್ಯೆ 


Team Udayavani, Apr 20, 2017, 2:25 PM IST

11.jpg

ಬಂಟ್ವಾಳ : ಇಲ್ಲಿನ ಕರೋಪಾಡಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ,ಕಾಂಗ್ರೆಸ್‌ ಮುಖಂಡ
ಎ ಅಬ್ದುಲ್‌ ಜಮೀಲ್‌ ಕರೋಪಾಡಿ(40)  ಅವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. 

ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ಕತ್ತಿನ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ. 

ಸ್ಥಳಕ್ಕೆ ಪೊಲೀಸರ ತಂಡ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. 

ಜಮೀಲ್‌ ತಂದೆ ಉಸ್ಮಾನ್‌ ಅವರು ತಾಲೂಕು ಪಂಚಾಯತ್‌ ಸದಸ್ಯರಾಗಿದ್ದಾರೆ. 

ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.