ವರದಕ್ಷಣೆ ಪಿಡುಗು ಇನ್ನೂ ಜೀವಂತ: ವಿಷಾದ

Team Udayavani, Mar 25, 2017, 12:49 PM IST

dvg6.jpg

ಹರಪನಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ವರದಕ್ಷಣೆ ಪಿಡುಗು ಇನ್ನೂ ಜೀವಂತವಾಗಿದೆ. ವರದಕ್ಷಣೆ ಕಿರುಕುಳದಿಂದಲೇ ಬಹಳಷ್ಟು ಕುಟುಂಬಗಳಲ್ಲಿ ನೆಮ್ಮದಿ ಕಳೆದುಕೊಂಡು ತಮ್ಮ ಜೀವನದಲ್ಲಿ ನ್ಯಾಯಾಲಯದ ಮೆಟ್ಟಿಲೇರಿ ವಿಚ್ಚೇದನ ಪಡೆಯುವಲ್ಲಿ ಮುಂದಾಗಿದ್ದಾರೆ ಎಂದು ಕುಂಬಳೂರು ಸರ್ಕಾರಿ ಪಪೂ ಕಾಲೇಜು ಉಪನ್ಯಾಸಕಿ ಸುಮತಿ ಜಯಪ್ಪ ಹೇಳಿದರು. 

ತಾಲೂಕಿನ ಸಾಮರ್ಥ್ಯಸೌಧ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮತ್ತು ತಾಲೂಕು ಸ್ತ್ರೀಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಯಲ್ಲಿ ಅವರು ಉಪನ್ಯಾಸ ನೀಡಿದರು. ಮಹಿಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಈಚೇಗೆ ಪುರುಷರಿಗೆ ಮದುವೆಯಾಗಲು ಮಹಿಳೆಯರು ಸಿಗುತ್ತಿಲ್ಲ.

ಆದ್ದರಿಂದ ಅನಾಥಶ್ರಮಕ್ಕೆ ಹೋಗಿ ಮದುವೆಯಾಗುವ ಸಂದರ್ಭ ಎದುರಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ತಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ ಮಾತನಾಡಿ, ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಿದರೆ ಮಾತ್ರ ಮಹಿಳೆಯರು ಸಮಾಜಮುಖೀಯಾಗಿ ಕೆಲಸ ಮಾಡಲು ಸಾಧ್ಯ.

ಸಮಾಜದಲ್ಲಿ ಗಂಡ ಸತ್ತ ಮಹಿಳೆಯರಿಗೆ ಕೆಟ್ಟ ದೃಷ್ಟಿಯಲ್ಲಿಯೇ ನೋಡುವುದು ಸಮಂಜಸವಲ್ಲ ಎಂದರು. ದೇವದಾಸಿ ನಿರ್ಮೂಲನಾ ಹೋರಾಟಗಾರ್ತಿ ಟಿ.ವಿ.ರೇಣುಕಮ್ಮ, ಜನಪದ  ಕಲಾವಿದೆ ಎಲಿಸವ್ವ ಮಾದಾರ, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಇಟ್ಟಿಗುಡಿ ಪ್ರಮೀಳಮ್ಮ, ಬಾಗಳಿ ಅಂಗನವಾಡಿ ಶಿಕ್ಷಕಿ ಫೈರೋಜಾ ಅವರನ್ನು ಸನ್ಮಾನಿಸಲಾಯಿತು. 

ಎಲ್‌.ಮಂಜ್ಯನಾಯ್ಕ, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಗುರುಮೂರ್ತಿ, ಜಿಪಂ ಸದಸ್ಯರಾದ ಸುವರ್ಣ ಅರುಂಡಿ ನಾಗರಾಜ್‌, ವೈ.ಸುಶೀಲಮ್ಮ ದೇವೇಂದ್ರಪ್ಪ, ತೋಟಗಾರಿಕೆ ಇಲಾಖೆ ನಿರ್ದೇಶಕಿ ಶಶಿಕಲಾ, ಸಿಡಿಪಿಒ ಪ್ರಫುಲ್ಲಾ ಡಿ.ರಾವ್‌, ನಾಗವೇಣಿ, ಈಶ್ವರ್‌ನಾಯ್ಕ ಮತ್ತಿತರಿದ್ದರು. 

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.