ಶಿಕ್ಷಕ ವೃತ್ತಿ ಪವಿತ್ರವಾದದ್ದು

Team Udayavani, Mar 26, 2017, 1:07 PM IST

dvg5.jpg

ಹೊನ್ನಾಳಿ: ಶಿಕ್ಷಕ ವೃತ್ತಿ ಬಹಳ ಪವಿತ್ರ ಮತ್ತು ಮಹತ್ವ ಪಡೆದುಕೊಂಡಿದ್ದು, ಅದರ ಪಾವಿತ್ರತೆಗೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಎಲ್ಲಾ ಶಿಕ್ಷಕರ ಕರ್ತವ್ಯ ಎಂದು ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿ ಹೇಳಿದರು. 

ಹಿರೇಕಲ್ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ಉದ್ಘಾಟಿಸಿ ಮಾತನಾಡಿದರು. ಶಿಕ್ಷಕ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆಯ ಅಗತ್ಯವಿದೆ, ಉತ್ತಮ ನೀತಿಯುಕ್ತ ಬೊಧನೆ  ಪಡೆದುಕೊಂಡ ಶಿಷ್ಯಂದಿರರು ದೇಶದ ಆಸ್ತಿಯಾಗಿ ಹೊರ ಹೊಮ್ಮುತ್ತಾರೆ ಎಂದು ಹೇಳಿದರು. 

ಬಿಇಒ ಜಿ.ಎಸ್‌.ರಾಜಶೇಖರಪ್ಪ ಮಾತನಾಡಿ, ಶಿಕ್ಷಕರ ಸಂಘ ಇದುವರೆಗೂ  ಉತ್ತಮ ಕಾರ್ಯ ಮಾಡುತ್ತಾ ಬಂದಿದ್ದು, ನೂತನ ಪದಾಧಿಕಾರಿಗಳು ಮುಂದಿನ ದಿನಗಳಲ್ಲಿ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡು ಸಂಘವನ್ನು ಮುನ್ನಡೆಸಬೇಕು ಎಂದು ಹೇಳಿದರು. 

ಸಂಘದ ನೂತನ ಅಧ್ಯಕ್ಷ ಎಸ್‌.ಸಿದ್ದಪ್ಪ ಮಾತನಾಡಿ, ಶಿಕ್ಷಕರ ಅನೇಕ ಬೇಡಿಕಗಳನ್ನು ಈಡೇರಿಸುವಲ್ಲಿ ಸಂಘ ಸತತ ಪ್ರಯತ್ನ ಮಾಡುತ್ತಿದೆ ಮುಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಎಕ್‌ ಕೆಜಿ ಪ್ರಾರಂಭ ಮಾಡುವುದು ಮತ್ತು ಶಿಕ್ಷಕರ ಹಾಗೂ ಮಕ್ಕಳ ಅನುಪಾತದ ಬಗ್ಗೆ ಹೋರಾಡಲಾಗುವುದು ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಕೆ.ಎಂ.ಕರಿಬಸಯ್ಯ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ಸಿ.ಎನ್‌. ವಿರೂಪಾಕ್ಷಪ್ಪ, ಸಂಘದ ಸಹ ಕಾರ್ಯದರ್ಶಿ ಜಯಾಬಾಸೂರು, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಾ| ವಿಶ್ವನಟೇಶ್‌ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಎಚ್‌. ಕೆ.ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.