ಔದ್ಯಮಿಕ ಪ್ರಗತಿಗೆ ಬೇಕಿದೆ ಕೊಡುಗೆ

Team Udayavani, Apr 23, 2017, 1:24 PM IST

dvg5.jpg

ದಾವಣಗೆರೆ: ಜಾಗತಿಕ ಔದ್ಯಮಿಕ ಕ್ಷೇತ್ರದಲ್ಲಿ ಭಾರತ ಮುಂಚೂಣಿಗೆ ತರಲು ವೈಯುಕ್ತಿಕ, ಸಾಮೂಹಿಕ ಜವಾಬ್ದಾರಿ ಇದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಗ್ರಾಸಿಂ ಕೈಗಾರಿಕೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಜಗದೀಶ್‌ ಬಾಪಟ್‌ ಹೇಳಿದ್ದಾರೆ. 

ಶನಿವಾರ ಬಾಪೂಜಿ ಬಿ ಸ್ಕೂಲ್‌ನ ಮ್ಯಾನೇಜ್‌ಮೆಂಟ್‌ ಕಾಲೇಜಿನಲ್ಲಿ ಟ್ರಾನ್ಸಿಟ್‌ ಇಂಡಿಯಾದ 6ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ, ಮಾತನಾಡಿದ ಅವರು, ದೌರ್ಬಲ್ಯವನ್ನು ಸಾಮರ್ಥ್ಯವನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಶಿಕ್ಷಣದಿಂದ ಆಗಬೇಕು.

ವಿದ್ಯಾರ್ಥಿಗಳು ಇನ್ನೊಬ್ಬರ ಜತೆ ಪೈಪೋಟಿ ಮಾಡುವ ಮೊದಲು ತಮ್ಮ ಮೇಲೆ ತಾವೇ ಪೈಪೋಟಿ ನಡೆಸಿ ಮೇಲೆ ಬರಬೇಕು. ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಗ್ರಹಿಸಿಕೊಳ್ಳಬೇಕು ಎಂದರು. ಇಂಗ್ಲೆಂಡ್‌ ಜನ ಬಟ್ಟೆ ತೊಡುವುದನ್ನು ಅರಿಯುವ ಮೊದಲೇ ಭಾರತ ದೇಶ ಜಗತ್ತಿಗೆ ರೇಷ್ಮೆ  ರಫ್ತು ಮಾಡುತ್ತಿತ್ತು.

ನಮ್ಮ ಪೂರ್ವಿಕರ ಸಾಮರ್ಥ್ಯ ತಿಳಿದರೆ ನಮ್ಮ ದೇಶದ ಸಾಮರ್ಥ್ಯ ಸಹ ಅರ್ಥ ಆಗುತ್ತದೆ. ಜ್ಞಾನ ನಮ್ಮ ದೇಶದಲ್ಲಿ ಉಚಿತವಾಗಿದೆ. ಆದರೆ, ಯಾರೂ  ಪಡೆಯಲಿಲ್ಲ. ಇದೇ ವಿಪರ್ಯಾಸ ಎಂದು ಅವರು ಹೇಳಿದರು. 

ಹಿರಿಯ ಪತ್ರಿಕಾ ವ್ಯಂಗ್ಯ ಚಿತ್ರಕಾರ ಎಚ್‌.ಬಿ.ಮಂಜುನಾಥ ಮಾತನಾಡಿ, ನೈಸರ್ಗಿಕ ಸಂಪನ್ಮೂಲಗಳ ಮಿತ  ಬಳಕೆ, ಆರ್ಥಿಕ ಸಂಪನ್ಮೂಲಗಳ ಸದ್ಬಳಕೆ, ಮಾನವ ಸಂಪನ್ಮೂಲದ ಗರಿಷ್ಠ ಬಳಕೆ ಮಾಡಿಕೊಂಡಲ್ಲಿ ಮಾತ್ರ ದೇಶವನ್ನು ಪ್ರಗತಿ ಪಥಕ್ಕೆ ತರಬಹುದು.

ಆದರೆ, ಇದಕ್ಕೆಲ್ಲಾ  ಸರ್ಕಾರದ ನಿರ್ಬಂಧ, ನಿರೂಪಣೆ ಬರಲೆಂದು ಕಾಯುವ ಬದಲು ಜನತೆಯೇ ಸ್ವಯಂ ನಿಯಂತ್ರಣ, ನಿರ್ದೇಶನ ರೂಢಿಸಿಕೊಳ್ಳಬೇಕು ಎಂದರು. ಇನ್ಫೋಸಿಸ್‌ ಸೀನಿಯರ್‌  ವ್ಯವಸ್ಥಾಪಕ ಬೆಂಗಳೂರಿನ ಬಿ.ವಿ.ಹರೀಶ್‌, ಶಿವಮೊಗ್ಗದ ಅರವಿಂದ್‌ ಮಲ್ಲಿಕ್‌, ಕಾಲೇಜಿನ ನಿರ್ದೇಶಕ ಡಾ| ಆರ್‌.ಎಲ್‌. ನಂದೀಶ್ವರ್‌, ಸಿಂದು, ಡಾ| ಎಸ್‌.ಎಚ್‌. ಸುಜಿತ್‌ಕುಮಾರ್‌. ಕಾಲೇಜಿನ ಪ್ರಾಂಶುಪಾಲ ಡಾ| ತ್ರಿಭುವನಾನಂದಸ್ವಾಮಿ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.