ಜನಸಂಖ್ಯಾ ದಿನ: ಜನಜಾಗೃತಿ ಜಾಥಾ

Team Udayavani, Jul 22, 2017, 1:55 PM IST

22-dv-6.jpg

ದಾವಣಗೆರೆ: ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಶುಕ್ರವಾರ ಬಾಷಾನಗರ ಒಳಗೊಂಡಂತೆ ವಿವಿಧ ಭಾಗದಲ್ಲಿ ಜನಜಾಗೃತಿ ಜಾಥಾ ನಡೆಯಿತು.

ಬಾಷಾನಗರದ ಪ್ರಸೂತಿ ಕೇಂದ್ರದಿಂದ ಪ್ರಾರಂಭವಾದ ಜನಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಉಮಾ ಎಂ. ಪಿ. ರಮೇಶ್‌ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಹೊಸ ಅಲೆ, ಹೊಸ ವಿಶ್ವಾಸ, ಸಂಪೂರ್ಣ ಜವಾಬ್ದಾರಿಯಿಂದ ಕುಟುಂಬದ ವಿಕಾಸ… ಘೋಷವಾಕ್ಯದಡಿ ಜವಾಬ್ದಾರಿ ನಿಭಾಯಿಸಿ ಯೋಜನೆ ರೂಪಿಸಿ… ಯೋಜಿತ ಪರಿವಾರ… ಸುಖ ಅಪಾರ…,
ಚಿಕ್ಕ ಕುಟುಂಬ… ಚೊಕ್ಕ ಕುಟುಂಬ…, ಒಂದು ಎರಡು ಆಸ್ತಿ… ಮಿಕ್ಕಿದ್ದೆಲ್ಲಾ ಜಾಸ್ತಿ…, ಜನಸಂಖ್ಯಾ ಸ್ಥಿರತೆ… ನಿಮ್ಮಿಂದ ಮಾತ್ರ ಸಾಧ್ಯ.., ಚಿಕ್ಕ ಕುಟುಂಬ ಅಭಿವೃದ್ಧಿ ಸಂಕೇತ… ಹೀಗೆ ವಿವಿಧ ಘೋಷಣೆಗಳ ಫಲಕದೊಂದಿಗೆ ಜಾಥಾ ನಡೆಯಿತು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ನಂದಾ ಮಾತನಾಡಿ, ಜಿಲ್ಲೆಯಲ್ಲಿ 19,45,497ರಷ್ಟು ಜನಸಂಖ್ಯೆ ಇದೆ. 18 ಜನನ ಪ್ರಮಾಣ ಮತ್ತು ಶೇ. 8.9 ಜನಸಂಖ್ಯಾ ಬೆಳವಣಿಗೆ ದರ ಇದೆ. ಫಲವತ್ತತೆಯ ದರ ಶೇ. 1.9 ಇದ್ದು, ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸವವರ ಪ್ರಮಾಣ ಶೇ. 68 ಇದೆ. ಲಿಂಗಾನುಪಾತ 972 ಇದ್ದು, 2016-17ರಲ್ಲಿ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಯಲ್ಲಿ ಜಿಲ್ಲೆಯಲ್ಲಿ ಶೇ. 95 ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಸದಸ್ಯರಾದ ದಿಲ್‌ ಷಾದ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ, ಜಿಲ್ಲಾ ಆಯುಷ್‌ ಅಧಿಕಾರಿ ಡಾ|ಯು. ಸಿದ್ದೇಶ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಗಂಗಾಧರ್‌, ಡಿಟಿಓ ಡಾ| ರಾಘವನ್‌, ಡಿಎಲ್‌ಓ ಡಾ| ಸರೋಜಾಬಾಯಿ, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.