ಮಹಿಳೆ ಕುಟುಂಬದ ಕೇಂದ್ರ ಬಿಂದು


Team Udayavani, Mar 28, 2017, 1:41 PM IST

hub5.jpg

ಉಪ್ಪಿನಬೆಟಗೇರಿ: ಗ್ರಾಮದ ಜಗದ್ಗುರು ಮೂರುಸಾವಿರ ವಿರಕ್ತ ಮಠದಲ್ಲಿ ಗ್ರಾಮದ ಎಲ್ಲ ಸ್ತ್ರೀಶಕ್ತಿ ಸಂಘಗಳು, ಸಹಕಾರಿ ಸಂಘ, ಎಸ್‌ಡಿಎಂ ಆಸ್ಪತ್ರೆ ಸತ್ತೂರ ಆಶ್ರಯದಲ್ಲಿ ಸೋಮವಾರ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಬಲೀಕರಣ ಸಮಾವೇಶ, ಮಹಿಳಾ ಸಾಧನಾ ಪ್ರಶಸ್ತಿ ಪ್ರದಾನ ಮತ್ತು ಮಹಿಳೆಯರ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು. 

ವೈಶೂದೀಪ ಫೌಂಡೇಶನ್‌ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪುರುಷರಿಗಿಂತ ಮಹಿಳೆಯರ ಮೇಲೆ ಕುಟುಂಬದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ. ಮಹಿಳೆಯರು ಕುಟುಂಬದ ಜವಾಬ್ದಾರಿ ಹೊರುವುದರ ಜೊತೆಗೆ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು.

ಮಹಿಳೆಯರು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಅಂಕ ಪಡೆಯುತ್ತಿರುವುದು ಹೆಮ್ಮೆಯ ಸಂಗತಿ. ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಬಾರಿ 25ನೇ ಸ್ಥಾನದಲ್ಲಿದ್ದ ಧಾರವಾಡ ಜಿಲ್ಲೆ ಈ ಬಾರಿ 10ನೇ ಸ್ಥಾನ ಪಡೆದಿದೆ. ಅದರಲ್ಲೂ ಮಹಿಳೆಯರೇ ಹೆಚ್ಚು ಅಂಕ ಪಡೆದಿದ್ದಾರೆ ಎಂದರು. ಉಪನ್ಯಾಸಕಿ ಪ್ರೇಮಾ ಅಂಗಡಿ ಮಾತನಾಡಿ, ಮಹಿಳೆಯು ಕುಟುಂಬದ ಕೇಂದ್ರ ಬಿಂದು. 

ಅವಳಿಲ್ಲದೆ ಕುಟುಂಬ ಮುನ್ನಡೆಸುವುದು ಅಸಾಧ್ಯ. ಆದ್ದರಿಂದ ಮಹಿಳೆಯರು ಮಾನಸಿಕ ಖನ್ನತೆಗೆ ಒಳಗಾಗಿ ಆರೋಗ್ಯದ ಕಡೆಗೆ ಗಮನ ನೀಡುತ್ತಿಲ್ಲ ಎಂದರು. ರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಂತೆ ಸಾಮಾಜಿಕ, ಧಾರ್ಮಿಕ, ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು. 

ಗ್ರಾಪಂ ಮಾಜಿ ಸದಸ್ಯೆ ಸುನಂದಾ ಮಡಿವಾಳರ ಮಾತನಾಡಿದರು. ಎಸ್‌ಡಿಎಂ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ| ಅಶ್ವಿ‌ನಿ, ಮಾಜಿ ಶಾಸಕಿ ಸೀಮಾ ಮಸೂತಿ, ಜಿಪಂ ಸದಸ್ಯ ಕಲ್ಲಪ್ಪ ಪುಡಕಲಕಟ್ಟಿ, ಗ್ರಾಪಂ ಅಧ್ಯಕ್ಷ ಮಹಾವೀರ ಅಷ್ಟಗಿ, ಸಿಡಿಪಿಒ ಎಸ್‌.ಬಿ. ಮಾಸಮಡ್ಡಿ ಮಾತನಾಡಿದರು. ತಾಪಂ ಸದಸ್ಯೆ ಶಾಂತವ್ವ ಸಂಕಣ್ಣವರ ಅಧ್ಯಕ್ಷತೆ ವಹಿಸಿದ್ದರು. 

ಗ್ರಾಪಂ ಉಪಾಧ್ಯಕ್ಷೆ ರತ್ನವ್ವ ವಿಜಾಪುರ, ರಾಮಲಿಂಗಪ್ಪ ನವಲಗುಂದ, ಡಾ| ಪ್ರೀತಿ ಪಾಟೀಲ, ಡಾ| ಡಿ.ಐ.ನದಾಫ್‌, ಲಕ್ಷಿ ಲೋಕೂರ, ಗುರು ತಿಗಡಿ, ಅಕ್ಕಮಹಾದೇವಿ ನವಲಗುಂದ, ಛಾಯಾ ಪದಕಿ, ದಾûಾಯಿಣಿ ತೊಗ್ಗಿ ಇದ್ದರು. ಮಹಿಳೆಯರ ಉಚಿತ ಆರೋಗ್ಯ ತಪಾಸಣೆಯಲ್ಲಿ ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮಗಳ ಸುಮಾರು 80ಕ್ಕೂ ಅಧಿಕ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದರು. 

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ  ಸಾಧನೆ ಮಾಡಿದ ಕಾಯಕ ಯೋಗಿಗಳಾದ ಚನ್ನವ್ವ ಕುಂಬಾರ, ಲಕ್ಷಿ ಲೋಕೂರ, ಕಲಾವತಿ ಸಿದ್ದಾಪುರ, ಲಲಿತಾ ಕುಬುಸದ, ಅಕ್ಕಮ್ಮ ಯಲಿಗಾರ ಅವರನ್ನು ಸನ್ಮಾನಿಸಲಾಯಿತು.  

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.