ಬಡತನ-ಸಮಾಜ ಅಡ್ಡಬಂದರೂ ನೃತ್ಯ ಬಿಡಲಿಲ್ಲ

Team Udayavani, Mar 28, 2017, 3:14 PM IST

hub6.jpg

ಧಾರವಾಡ: ನೃತ್ಯದ ಕಲಿಯಬೇಕೆಂಬ ಹಠದಿಂದ ಬಡತನದಲ್ಲಿದ್ದ ನಾನು ಚಲನಚಿತ್ರ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ನಡೆಯುತ್ತಿದ್ದ ನೃತ್ಯ ನೋಡಿ ನೃತ್ಯ ಕಲಿತೆ ಎಂದು ನಾಟ್ಯಗುರು ವಿದುಷಿ ಮಂದಾಕಿನಿ ಉಡುಪಿ ಹೇಳಿದರು. 

ಉತ್ತರ ಕರ್ನಾಟಕ ಲೇಖಕಿಯರ ಸಂಘ  ಹಮ್ಮಿಕೊಂಡಿದ್ದ ಅನನ್ಯ ಮಹಿಳೆಯೊಂದಿಗೆ ಮಾತುಕತೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡತನದಲ್ಲಿ ಬೆಳೆದ ನಾನು ಬಾಲ್ಯದಲ್ಲಿ ಚಲನಚಿತ್ರಗಳಲ್ಲಿ ಹಾಗೂ ವೇದಿಕೆಗಳಲ್ಲಿ ನೃತ್ಯಗಳನ್ನು ನೋಡಿ, ನಾನೂ ನಾಟ್ಯ ಕಲಿಯಬೇಕೆಂಬ ಅದಮ್ಯ ಆಶೆ ಹೊಂದಿದ್ದೆ.

ಆದರೆ, ದುಡ್ಡು ಕೊಟ್ಟು ನೃತ್ಯ ಕಲಿಯುವಷ್ಟು ಸ್ಥಿತಿವಂತಿಕೆ ಇರಲಿಲ್ಲ. ಹೀಗಾಗಿ ಗುರುಗಳಿಂದ ಉಚಿತವಾಗಿ ನೃತ್ಯ ಕಲಿತೆ. ಆದರೆ ವಿದ್ಯೆಯನ್ನು ಪುಕ್ಕಟೆಯಾಗಿ ಎಂದಿಗೂ ಕಲಿಯಬಾರದು. ನಮ್ಮ ಕಾಲದಲ್ಲಿ ಡಾನ್ಸ್‌ ಅಂದರೇನೇ ತಾತ್ಸಾರ. 

ಆಚಾರ್ಯರ ಮನೆತನದಲ್ಲಿ ಹುಟ್ಟಿದ ಇವಳು ಡಾನ್ಸ್‌ ಕಲಿಯುತ್ತಾಳೆ ಎಂದು ಅನೇಕ ವಿಧದಿಂದ ನನ್ನನ್ನು ನೋಡಿದವರು ವ್ಯಂಗವಾಡುತ್ತಿದ್ದರು. ಆದಾಗ್ಯೂ ಸಹ ಸಮಾಜದ ನಿಂದನೆಗೆ ಕಿವಿಗೊಡದೆ, ನನ್ನ ಗುರಿಯತ್ತ ದೃಷ್ಟಿಯಿಟ್ಟೆ ಅದರಲ್ಲಿ  ತೃಪ್ತಿಪಟ್ಟೆ. ನನ್ನ ತಂದೆ-ತಾಯಿ ಕಲಿಕೆಗೆ ಪೊತ್ಸಾಹ ನೀಡಿದರು.

ಮದುವೆಯಿಂದ ನನ್ನ ಕಲೆಗೆ ಅಡ್ಡಿಯಾಗಬಹುದು ಎಂಬ ಏಕೈಕ ಉದ್ದೇಶದಿಂದ ಮದುವೆ ಬಗ್ಗೆ ಪ್ರಸ್ತಾವಗಳು  ಬಂದರೂ ನಿರಾಕರಿಸಿದೆ. ತಂದೆ-ತಾಯಿ ಈ ವಿಷಯದಲ್ಲಿ ಎಂದಿಗೂ ನನ್ನ ಮೇಲೆ ಒತ್ತಾಯ ಹೇರಲಿಲ್ಲ. ನೃತ್ಯವೇ ನನ್ನ ಉಸಿರಾಗಿ ಉಳಿದಿದೆ. ಸದ್ಯ 10 ವರ್ಷಗಳ ಸತತ  ಪ್ರಯತ್ನದಿಂದ ಸರ್ಕಾರದಿಂದ ಈಗ 2 ವರ್ಷಗಳಿಂದ ಒಂದೂವರೆ ಸಾವಿರ ಗೌರವಧನ ದೊರೆಯುತ್ತಿದೆ ಎಂದರು. 

ಅಧ್ಯಕ್ಷತೆ ವಹಿಸಿದ್ದ ಡಾ| ಹೇಮಾ ಪಟ್ಟಣಶೆಟ್ಟಿ  ಮಾತನಾಡಿದರು. ವೀಣಾ ಗುಡಿ ಪ್ರಾರ್ಥಿಸಿದರು. ಲಲಿತಾ ಪಾಟೀಲ ಸ್ವಾಗತಿಸಿದರು. ಸರಸ್ವತಿ ಭೋಸಲೆ ಪರಿಚಯಿಸಿದರು. ಪುಷ್ಪಾ ಹಾಲಭಾವಿ ನಿರೂಪಿಸಿದರು. 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.