ಕಾಶ್ಮೀರ: ISIS‌ ಕುತಂತ್ರ ಅನುಸರಿಸುತ್ತಿರುವ ಪಾಕ್‌; ಡ್ರೋನ್‌ ಮೂಲಕ ಬಾಂಬ್‌, ಶಸ್ತ್ರಾಸ್ತ್ರ


Team Udayavani, Oct 21, 2020, 5:58 AM IST

ಕಾಶ್ಮೀರ: ISIS‌ ಕುತಂತ್ರ ಅನುಸರಿಸುತ್ತಿರುವ ಪಾಕ್‌; ಡ್ರೋನ್‌ ಮೂಲಕ ಬಾಂಬ್‌, ಶಸ್ತ್ರಾಸ್ತ್ರ

ಸಾಂದರ್ಭಿಕ ಚಿತ್ರ

ಶ್ರೀನಗರ/ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಸದಾ ತಕರಾರು ತೆಗೆಯುತ್ತಲೇ ಇರುವ ನೆರೆಯ ಪಾಕಿಸ್ಥಾನವು ಈಗ ಡ್ರೋನ್‌ ಮೂಲಕ ಬಾಂಬ್‌ ದಾಳಿ ನಡೆಸುವ ತಂತ್ರ ಅನುಸರಿಸಲು ಮುಂದಾಗಿದೆ.

ಐಸಿಸ್‌ ಉಗ್ರ ಸಂಘಟನೆಯು ಇರಾಕ್‌ನಲ್ಲಿ ಸೇನೆಯ ಮೇಲೆ ದಾಳಿ ನಡೆಸಲು ಬಾಂಬ್‌ ಮತ್ತು ಇತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಡ್ರೋನ್‌ ಮೂಲಕ ಕಳುಹಿಸಿ ದಾಳಿ ಸಂಘಟಿಸುತ್ತಿತ್ತು. ಅದೇ ಮಾದರಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಅನುಸರಿಸಲು ಪಾಕ್‌ ಮುಂದಾಗಿದೆ. ಈ ನಿಟ್ಟಿನಲ್ಲಿ ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐಯು ಉಗ್ರರಿಗೆ ತರಬೇತಿ ನೀಡಲಾರಂಭಿಸಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖೀಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಚರ್ಚೆಯೂ ನಡೆದಿದೆ
ಐಎಸ್‌ಐಯು ಇಂಥ ಕುಕೃತ್ಯ ನಡೆಸಲು ಉಗ್ರ ಸಂಘಟನೆ ಲಷ್ಕರ್‌-ಎ-ತಯ್ಯ ಬಾ, ಜೈಶ್‌-ಎ-ಮೊಹಮ್ಮದ್‌ ಜತೆಗೆ ಸಭೆಯನ್ನೂ ನಡೆಸಿದೆ. ಪಂಜಾಬ್‌ ಪ್ರಾಂತ್ಯದಲ್ಲಿ ಎಪ್ರಿಲ್‌ನಲ್ಲಿ ಈ ಸಭೆ ನಡೆದಿತ್ತು. ಇದಾದ ಬಳಿಕ ಪಾಕ್‌ ಆಕ್ರಮಿತ ಕಾಶ್ಮೀರದ ಕೋಟ್ಲಿ ಜಿಲ್ಲೆಯಲ್ಲಿ ಮತ್ತೂಂದು ಸಭೆಯೂ ನಡೆದಿತ್ತು.

ನಾಲ್ವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಕೊಲ್ಲಲಾಗಿದೆ. ಇದ ರೊಂದಿಗೆ ಎರಡು ದಿನಗಳ ಅವಧಿಯಲ್ಲಿ ಅಲ್ಲಿ ಒಟ್ಟು ಐವರು ಉಗ್ರರನ್ನು ಕೊಂದಂತಾಗಿದೆ.

ಉಗ್ರರ ಯೋಜನೆಯೇನು?
– 5 ಕೆಜಿವರೆಗಿನ ಸ್ಫೋಟಕ ಒಯ್ಯಬಲ್ಲ ಕ್ವಾಡೋ ಕಾಪ್ಟರ್‌ ಡ್ರೋನ್‌ಗಳ ಬಳಕೆ. ಇವುಗಳಿಗೆ ಮೂರು ಕಿ.ಮೀ. ದೂರ ಹಾರಾಡಬಲ್ಲ ಸಾಮರ್ಥ್ಯ ಇರುತ್ತದೆ.

– ಐಸಿಸ್‌ ಇಂಥ ಯೋಜನೆಯಲ್ಲಿ ಯಶ ಪಡೆದಿರುವುದರಿಂದ ಅಮೆರಿಕದ ಡ್ರೋನ್‌ ಉತ್ಪಾದಕರು ಇದಕ್ಕೆ ತಿರುಗೇಟು ನೀಡುವ ವ್ಯವಸ್ಥೆ ಕಂಡುಕೊಂಡಿದ್ದಾರೆ.

– ಐಸಿಸ್‌ನ ಯಶಸ್ಸಿನಿಂದ ಇತರ ಸಂಘಟನೆಗಳೂ ಇದರತ್ತ ಆಸಕ್ತಿ ವಹಿಸಿವೆ.

– ಪಾಕ್‌ ಈಗ ಇದೇ ಕಾರ್ಯತಂತ್ರ ಅನುಸರಿಸಲು ಮುಂದಾಗಿದೆ. ಎಲ್‌ಒಸಿಯಲ್ಲಿ ಬಿಎಸ್‌ಎಫ್ ಮತ್ತು ಸೇನೆ ಈ ಹಿಂದೆ ಹಲವು ಬಾರಿ ಪಾಕ್‌ ಸೇನೆಯು ಡ್ರೋನ್‌ ಮೂಲಕ ಕಳುಹಿಸಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.