ಸಂಭ್ರಮದ ಗಣರಾಜ್ಯೋತ್ಸವಕ್ಕೆ ಸಿದ್ಧತೆ

Team Udayavani, Jan 14, 2017, 12:39 PM IST

gul2.jpg

ಕಲಬುರಗಿ: ನಗರದಲ್ಲಿ 68ನೇ ಗಣರಾಜ್ಯೋತ್ಸವ ದಿನವನ್ನು ಜ. 26ರಂದು ಸಂಭ್ರಮ-ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಸರ್ವಾನುಮತದ ನಿರ್ಣಯ ಕೈಗೊಂಡಿತು. 

ಗಣರಾಜ್ಯೋತ್ಸವದ ದಿನದಂದು ಬೆಳಗ್ಗೆ 7:00 ರಿಂದ 8:30 ಗಂಟೆ ವರೆಗೆ ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಆಯಾ ಶಾಲಾ ಕಾಲೇಜುಗಳ ಮುಖ್ಯಸ್ಥರು ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. 

ಬೆಳಗ್ಗೆ 9:00 ಗಂಟೆಗೆ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಮೈದಾನದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲು ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರನ್ನು ಆಹ್ವಾನಿಸಲು ಹಾಗೂ ಜಿಲ್ಲೆಯ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್‌ ಶಾಸಕರನ್ನು ಆಹ್ವಾನಿಸಲು ಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿತು. 

ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವದ ಮುಖ್ಯ ಸಮಾರಂಭಕ್ಕೆ ಹಾಗೂ ಸಂಜೆ ರಂಗಮಂದಿರದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. 

ಗಣರಾಜ್ಯೋತ್ಸವ ಸಮಾರಂಭದ ಅಂಗವಾಗಿ ಆರು ಜನ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆಯ್ದ ಸ್ವಾತಂತ್ರ ಹೋರಾಟಗಾರರನ್ನು ಸನ್ಮಾನಿಸಲಾಗುವುದು. ವಿದ್ಯಾರ್ಥಿಗಳಿಗೆ ಕವಾಯತು ಮತ್ತು ಐದು ತಂಡಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಗಣರಾಜ್ಯೋತ್ಸವದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಂದು ಸಂಜೆ ನಗರದ ಡಾ| ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಸಂಘಟಿಸಬೇಕು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.  

ಅಂದು ನಗರದಲ್ಲಿರುವ ಎಲ್ಲ ವೃತ್ತ, ಸರ್ಕಾರಿ ಕಚೇರಿ ಕಟ್ಟಡಗಳು, ಚಲನಚಿತ್ರ ಮಂದಿರಗಳನ್ನು ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಬೇಕೆಂದು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಇಲಿಯಾಸ ಅಹ್ಮದ್‌ ಇಸಾಮದಿ, ಡಿವೈಎಸ್‌.ಪಿ. ಜಾಹ್ನವಿ, ಶಿಷ್ಟಾಚಾರ ತಹಶೀಲ್ದಾರ  ಪ್ರಕಾಶ ಚಿಂಚೋಳಿಕರ್‌ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.