ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ


Team Udayavani, Jun 13, 2017, 5:02 PM IST

gul4.jpg

ಜೇವರ್ಗಿ: ರೈತರ ಸಾಲ ಸಂಪೂರ್ಣ ಮನ್ನಾ ಹಾಗೂ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. 

ಪಟ್ಟಣದ ಹಳೆ ತಹಶೀಲ್ದಾರ ಕಚೇರಿಯಿಂದ ಮಿನಿ ವಿಧಾನಸೌಧ ಕಚೇರಿ ವರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರು, ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಂತ ರೈತ ಸಂಘ ತಾಲೂಕು ಘಟಕದ ಅಧ್ಯಕ್ಷ ಸುಭಾಷ ಹೊಸಮನಿ, ಸರಕಾರ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. 

ತಾಲೂಕಿನ ವಿವಿಧ ಪಂಚಾಯತ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಹಣ ಬಿಡುಗಡೆ ಮಾಡಬೇಕು. ಅಂಗವಿಕಲ, ಸಂಧ್ಯಾಸುರûಾ, ವಿಧವಾ ವೇತನನದ ಹಣವನ್ನು ಕೂಡಲೇ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರಕಾರ ಉದ್ಯೋಗ ಖಾತ್ರಿ ಯೋಜನೆಗೆ ಬೇಕಾಗುವಷ್ಟು ಅನುದಾನ ಕೂಡಲೇ ರಾಜ್ಯಗಳಿಗೆ ಬಿಡುಗಡೆ ಮಾಡಬೇಕು. 

ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಖಾಸಗಿಕರಣ ಮಾಡುವುದನ್ನು ನಿಲ್ಲಿಸುವುದು. ಮಹಿಳೆಯರು ಮತ್ತು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಬೇಕು. ಶಖಾಪುರ ಗ್ರಾಮದಲ್ಲಿ ಶೌಚಾಲಯದ ವ್ಯವಸ್ಥೆ ಮಾಡುವುದು. ರೇಶನ್‌ ಕಾರ್ಡ್‌, ಸೀಮೆ ಎಣ್ಣಿ ಸೇರಿದಂತೆ 14 ರೀತಿಯ ಆಹಾರ ಧಾನ್ಯವನ್ನು ವಿತರಿಸುವುದು. ರಾಜ್ಯ ಸರಕಾರ ಬರ ಕಾಮಗಾರಿ ಆರಂಭಿಸಬೇಕು. 

ರೈತರಿಗೆ ಬೀಜ ಗೊಬ್ಬರ ಶೀಘ್ರದಲ್ಲಿಯೇ ದೊರಕುವಂತೆ ಮಾಡಬೇಕು. ರಾಜ್ಯ ಸರಕಾರ ಬ್ಯಾಕ್‌ಲಾಗ್‌ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಶಿಕ್ಷಣದ ಖಾಸಗಿಕರಣ ಕೈಬಿಡಬೇಕು. ಬಡ್ತಿಯಲ್ಲಿ ಮೀಸಲಾತಿ ನೀಡಿಕೆ ಕ್ರಮ ಮುಂದುವರಿಸುವುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಸಿದ್ದರಾಮ ಹರವಾಳ, ರೈತ ಮುಖಂಡರಾದ ವೆಂಕೋಬರಾವ ವಾಗಣಗೇರಿ, ಪರಶುರಾಮ ಬಡಿಗೇರ, ಪೀರಪ್ಪ ಮಾದರ, ವಿಠuಲ್‌ ಹಟ್ಟಿ, ಮಹಾದೇವ ಮಾರಡಗಿ, ಯಲ್ಲಾಲಿಂಗ ಬೇಲೂರ ಸೇರಿದಂತೆ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.