ಕಾಣುವ ಮೆಟ್ರೋದ ಕಾಣದ ಚಿತ್ರಗಳು

Team Udayavani, Aug 19, 2017, 3:18 PM IST

654.jpg

ಮಹಾನಗರದ ವಾಹನದಟ್ಟಣೆಗೆ ತತ್ತರಿಸಿ ಹೋಗಿದ್ದ ಜನರಿಗೆ ನಮ್ಮ ಮೆಟ್ರೋ ತುಸು ಸಮಾಧಾನ ಹೇಳುತ್ತಿದೆ. ಅದು ನಗರದ ಸಾರಿಗೆ ವ್ಯವಸ್ಥೆಗೆ ಹೊಸ ಗಾಂಭೀರ್ಯ, ಹೊಸ ಜೋಶ್‌ ತಂದಿದ್ದು, ಪ್ರತಿದಿನ ಸುಮಾರು ಮೂರು ಲಕ್ಷಕ್ಕೂ ಹೆಚ್ಚಿನ ಪ್ರಯಾಣಿಕರನ್ನು ಅವರ ಗಮ್ಯ ಸ್ಥಾನಗಳಿಗೆ ತಲುಪಿಸುತ್ತಿದೆ. ನಾವೀಗ ಜನ ದಟ್ಟಣೆಯ ಬಸ್ಸುಗಳು, ದುಬಾರಿ ಕ್ಯಾಬ್‌ಗಳು, ಕರೆದ ಕಡೆ ಬರದ ಆಟೋಗಳು ಹಾಗೂ ಖಾಸಗಿ ವಾಹನಗಳಿಂದ ಮುಕ್ತಿ ನೀಡಿ, ಹವಾನಿಯಂತ್ರಿತ ಕೋಚ್‌ಗಳಲ್ಲಿ ಆರಾಮಾಗಿ ಪ್ರಯಾಣ ಬೆಳೆಸಬಹುದು. ಮಾಲಿನ್ಯಮುಕ್ತ ಸೇವೆಯಿಂದ ನಗರದ ಸ್ವಾಸ್ಥ್ಯವನ್ನೂ ಕಾಪಾಡುತ್ತಿದೆ.

ಇಷ್ಟೆಲ್ಲಾ ಅನುಕೂಲಗಳನ್ನು ಮಾಡಿಕೊಟ್ಟಿರುವ ಮೆಟ್ರೋ ನಿರ್ಮಾಣದಿಂದ ಆಗಿರುವ ಹಾನಿ ನಗಣ್ಯವೇನಲ್ಲ. ಮೆಟ್ರೊದ ಮೂಲ ಸೌಲಭ್ಯಗಳು, ಸಣ್ಣ ಪುಟ್ಟ ರಸ್ತೆಗಳ ಮಧ್ಯದಲ್ಲಿರುವ ಎಡರು- ತೊಡರು ನಿಲ್ದಾಣಗಳು, ಭೂಮಿಯ ಮೇಲ್ಭಾಗದ ಹಾಗೂ ಕೆಳಭಾಗದ ಜಿಗ್‌ಜಾಗ್‌ ರೇಲ್ವೆ ಹಳಿಗಳ ಹಾಗೂ ನೂರಾರು ಪಿಲ್ಲರ್‌ಗಳು ಹಸಿರ ಚಾವಣಿಯನ್ನು ಹೊಸಕಿ ಹಾಕಿ, ನಗರದ ಭೂಮಿಯ ಮೇಲ್ಮೆ„ ರಚನೆಯನ್ನೇ ಅಂದಗಾಣದಂತೆ ಮಾಡಿಬಿಟ್ಟಿವೆ. ಆನೆ ನಡೆದದ್ದೇ ದಾರಿ ಎಂಬಂತೆ ತನ್ನ ಮಾರ್ಗದಲ್ಲಿದ್ದ ಮನೆ, ಅಂಗಡಿ, ಕಚೇರಿ, ಕಟ್ಟಡಗಳು ಹಾಗೂ ಕೋಟ್ಯಂತರ ರುಪಾಯಿ ಮೌಲ್ಯದ ಆಸ್ತಿಗಳನ್ನು ನೆಲಸಮ ಮಾಡಿ ಅವೆಷ್ಟೋ ಜನರ ಕಣ್ಣೀರಿಗೂ ಕಾರಣವಾಗಿದೆ. 

ಪ್ರಖ್ಯಾತ ಛಾಯಾಚಿತ್ರ ಪತ್ರಕರ್ತ ಕೆ. ವೆಂಕಟೇಶ್‌ ಅವರು ಮೆಟ್ರೋ ಯೋಜನೆಯ ಸಾಹಸಗಾಥೆಯನ್ನು, ಕಾಲಾನುಕ್ರಮದಲ್ಲಿ ಈ ನಗರ ರೂಪಾಂತರಗೊಂಡ ಬಗೆ ಹಾಗೂ ಇಲ್ಲಿನ ನಿವಾಸಿಗಳ ಅಗತ್ಯ ಬೆಳವಣಿಗೆಯ ಫ‌ಲಶೃತಿಯ ಅತ್ಯುತ್ತಮ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಇಲ್ಲಿ ನಿಬ್ಬೆರಗಾಗಿಸುವ ಚಿತ್ರಗಳಿವೆ. ಬೆಂಗಳೂರಿನ ಮೆಟ್ರೋ ಮನಸ್ಸುಗಳು ಒಮ್ಮೆ ನೋಡಲೇಬೇಕಾದ ಚಿತ್ರಪ್ರದರ್ಶನ ಇದಾಗಿದೆ.

ಯಾವಾಗ?: ಆಗಸ್ಟ್‌ 21ರಿಂದ 25
ಸಮಯ: ಬೆ.10ರಿಂದ ರಾತ್ರಿ 7
ಎಲ್ಲಿ?: ಕರ್ನಾಟಕ ಚಿತ್ರಕಲಾ ಪರಿಷತ್‌, ಕುಮಾರಕೃಪಾ ರಸ್ತೆ
ಜಾಲತಾಣ:www.beyondfocus.in

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.