ಬೆಂಗಳೂರು ಲಿಟರೇಚರ್‌ ಫೆಸ್ಟಿವಲ್‌ 2017

Team Udayavani, Oct 21, 2017, 12:26 PM IST

bang-litrechal.jpg

ನಗರದ ಸಾಹಿತ್ಯಾಸಕ್ತರ ಅಚ್ಚುಮೆಚ್ಚಿನ “ಬೆಂಗಳೂರು ಲಿಟರೇಚರ್‌ ಫೆಸ್ಟಿವಲ್‌’ ಮರಳಿ ಬಂದಿದೆ. ದೇಶದ ಉದಯೋನ್ಮುಖ ಬರಹಗಾರರು, ಪಬ್ಲಿಷರ್‌ಗಳು ಮತ್ತು ಓದುಗರನ್ನು ಒಂದೇ ವೇದಿಕೆಯಲ್ಲಿ ಸೇರಿಸುವುದೇ ಈ ಹಬ್ಬದ ಪ್ರಮುಖ ಉದ್ದೇಶ. 5 ವರ್ಷಗಳಿಂದ ಬೇರೆ ಬೇರೆ ಥೀಮ್‌ಗಳನ್ನಿಟ್ಟುಕೊಂಡು ಯಶಸ್ವಿಯಾಗಿ ನಡೆದುಕೊಂಡು ಬಂದ ಸಾಹಿತ್ಯ ಹಬ್ಬದ ಈ ಬಾರಿಯ ಮುಖ್ಯ ವಿಷಯ “ಸ್ಪೀಕ್‌ ಅಪ್‌, ಸ್ಪೀಕ್‌ ಔಟ್‌’. 

ಮಕ್ಕಳಿಗಾಗಿ ಸಿ.ಎಲ್‌.ಎಫ್: ಈ ಬಾರಿಯ ವಿಶೇಷವೆಂದರೆ ಮಕ್ಕಳಿಗಾಗಿ ಪ್ರತ್ಯೇಕ ವಿಭಾಗವನ್ನು ರಚಿಸಲಾಗಿದೆ. ಅದುವೇ “ಚಿಲ್ಡ್ರನ್‌- ಲಿಟರೇಚರ್‌- ಫ‌ನ್‌’ (ಸಿಎಲ್‌ಎಫ್). ಅಲ್ಲಿ ಎಳೆಯರಿಗಾಗಿ ಕಾರ್ಯಾಗಾರ, ಕಥೆ ಹೇಳುವುದು, ಕ್ರಿಯೇಟಿವ್‌ ಆಟ ಮುಂತಾದವುಗಳನ್ನು ನಡೆಸಲಾಗುವುದು. 

ಕನ್ಹಯ್ಯ ಕುಮಾರ್‌ ಆಕರ್ಷಣೆ: ನಿಮ್ಮ ನೆಚ್ಚಿನ ಬರಹಗಾರರನ್ನು ಭೇಟಿ ಮಾಡಲು “ಬೆಂಗಳೂರು ಸಾಹಿತ್ಯ ಹಬ್ಬ’ ಸುವರ್ಣಾವಕಾಶ ಕಲ್ಪಿಸಿದೆ. ರಾಮಚಂದ್ರ ಗುಹಾ, ಪೆರುಮಾಳ್‌ ಮುರುಗನ್‌, ಪೌಲ್‌ ಝಕರಿಯಾ, ಕ್ರಿಕೆಟಿಗರಾದ ರಾಹುಲ್‌ ದ್ರಾವಿಡ್‌, ಅನಿಲ್‌ ಕುಂಬ್ಳೆ, ಸಾಹಿತಿ ಗಿರೀಶ್‌ ಕಾರ್ನಾಡ್‌, ಅಕ್ಷಯ್‌ ಕುಮಾರ್‌ ಪತ್ನಿ ನಟಿ ಟ್ವಿಂಕಲ್‌ ಖನ್ನಾ, ಪತ್ರಕರ್ತರಾದ ಮನು ಜೋಸೆಫ್, ರಾಜ್‌ದೀಪ್‌ ಸರ್ದೇಸಾಯಿ, ನಿಧಿ ರಜ್‌ದಾಣ್‌, ಸಾಗರಿಕಾ ಘೋಷ್‌ ಮತ್ತು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್‌, ಸವಿ ಶರ್ಮಾ, ವರುಣ್‌ ಅಗರ್‌ವಾಲ್‌ ಭಾಗವಹಿಸಲಿದ್ದಾರೆ. 

ಕನ್ನಡದ ಬರಹಗಾರರಾದ ಶಾಂತಿ ಕೆ. ಅಪ್ಪಣ್ಣ, ವಿಕ್ರಂ ಹತ್ವಾರ್‌, ಅಬ್ದುಲ್‌ ರಶೀದ್‌ ಮತ್ತು ಇತಿಹಾಸ ತಜ್ಞ ಎಸ್‌.ಶೆಟ್ಟರ್‌, ಭಾರ್ಗವಿ ನಾರಾಯಣ್‌, ಇಂದಿರಾ ಲಂಕೇಶ್‌ ಮುಂತಾದವರೂ ಜೊತೆಯಾಗಲಿದ್ದಾರೆ.  ಪ್ರವೇಶ ಉಚಿತವಾಗಿದ್ದು, ಮುಂಚಿತ ನೋಂದಣಿ ಕಡ್ಡಾಯ.
  
ಎಲ್ಲಿ?: ಹೋಟೆಲ್‌ ಲಲಿತ್‌ ಅಶೋಕ್‌, ಕುಮಾರಕೃಪಾ ರಸ್ತೆ
ಯಾವಾಗ?: ಅಕ್ಟೋಬರ್‌ 28-29, ಬೆಳಗ್ಗೆ 10
ನೋಂದಣಿ ಮತ್ತು ಮಾಹಿತಿಗೆ: bangaloreliteraturefestival.org
9844167547 / 9448701953

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.