ಐಲ ತರುಣ ಕಲಾವೃಂದದ ತರುಣ ಸುವರ್ಣ ಪರ್ವ ಉದ್ಘಾಟನೆ

Team Udayavani, Aug 19, 2017, 8:50 AM IST

18-kbl-2.jpg

ಕುಂಬಳೆ: ತರುಣ ಕಲಾವೃಂದ ಐಲ ಉಪ್ಪಳ ಇದರ ತರುಣ ಸುವರ್ಣ ಪರ್ವದ ಉದ್ಘಾಟನಾ ಕಾರ್ಯಕ್ರಮವು ಐಲ ಶ್ರೀದುರ್ಗಾಪರಮೇಶ್ವರಿ ಕಲಾ ಭವನದಲ್ಲಿ ಜರಗಿತು.ಕಾರ್ಯಕ್ರಮವನ್ನು ಬ್ರಹ್ಮಶ್ರೀ ಉಚ್ಚಿಲ ತ್ತಾಯ ಪದ್ಮನಾಭ ತಂತ್ರಿ ವರ್ಯರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಐಲ ಕ್ಷೇತ್ರದ ಆಡಳಿತ ಮೊಕೇ¤ಸರ ಕೋಡಿಬೈಲು ನಾರಾಯಣ ಹೆಗ್ಡೆ  ಸಮಾರಂಭದ   ಅಧ್ಯಕ್ಷತೆ ವಹಿಸಿದರು. ಕನ್ನಡ ಚಲನಚಿತ್ರ ನಟ ಸುಂದರರಾಜ್‌ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಸ್ಥಾಪಕಾಧ್ಯಕ್ಷ ಸತೀಶ್‌ ಶೆಟ್ಟಿ ಪಟ್ಲ, ಕನ್ನಡ ಚಲನಚಿತ್ರ ನಟ ಕಾಸರಗೋಡು ಚಿನ್ನಾ, ಕ್ಷೇತ್ರ ಮೊಕ್ತೇಸರ ಸಿ.ಎಸ್‌. ಕೃಷ್ಣಪ್ಪ ಐಲ ಅತಿಥಿಗಳಾಗಿ  ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು.

ಸಮಾರಂಭದಲ್ಲಿ ನಿವೃತ್ತ ಶಾಲಾ ಮುಖ್ಯ ಶಿಕ್ಷಕ ಬೊಳ್ಳಾರು ನಾರಾಯಣ ಶೆಟ್ಟಿ, ಪ್ರೇಮಲತಾ ಎಸ್‌., ಶಾರದಾ ಎ., ಪ್ರೇಮಲತಾ ಅಂಬಾರು, ಮೀನಾರು ಬಾಲಕೃಷ್ಣ ಶೆಟ್ಟಿಯವರನ್ನು ಸಮ್ಮಾನಿಸಲಾಯಿತು. 

ಅಲ್ಲದೆ ಪರಿಶಿಷ್ಟ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿನಿ ಸರಿತಾ ಬಿ. ನಾರ್ಣಕೋಡಿಯವರಿಗೆ 10 ಸಹಸ್ರ ರೂ. ನಗದು ವಿದ್ಯಾರ್ಥಿ ವೇತನ ಮತ್ತು 5 ಶಾಲೆಗಳ ಆಯ್ದ 50 ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ತರುಣ ಸುವರ್ಣ ಪರ್ವ ಶೀರ್ಷಿಕೆಯ ತ್ರಿಭಾಷಾ ಹಾಡು ರಚಿಸಿದ ಹರೀಶ್‌ ಸುಲಾಯ ಒಡ್ಡಂಬೆಟ್ಟು, ಮಲೆಯಾಳ ಶೀರ್ಷಿಕೆಯ ಹಾಡು ಹಾಡಿದ ರಾಮಚಂದ್ರ ಬೆದ್ರಡ್ಕ ಹಾಗೂ ಲಾಂಚನ ವಿನ್ಯಾಸಗೊಳಿಸಿದ ಪ್ರದೀಪ್‌ ಬತ್ತೇರಿ ಪ್ರತಾಪನಗರ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಮಲಾಕ್ಷ ಐಲ ಸ್ವಾಗತಿಸಿದರು. ಚಿನ್ನಾ ಐಲ ವಂದಿಸಿದರು.

ಸಮಾರಂಭದ ಬಳಿಕ ದಿ| ಗಿರಿಜ ಭಾಸ್ಕರ ಐಲ ಅವರ ಸಂಸ್ಮರಣಾರ್ಥಯಕ್ಷಧ್ರುವ ಸತೀಶ್‌ ಶೆಟ್ಟಿ ಪಟ್ಲ ಮತ್ತು ಹೆಸರಾಂತ ಕಲಾವಿದರಿಂದ ಯಕ್ಷಗಾನ ನಾಟ್ಯ ವೈಭವ ರಂಜಿಸಿತು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.