2018ರ ಮುಂಗಾರು: ಶೇ.97ರಷ್ಟು ಮಳೆಯಾಗುವ ನಿರೀಕ್ಷೆ


Team Udayavani, Apr 16, 2018, 7:11 PM IST

Monsoon1-700.jpg

ಹೊಸದಿಲ್ಲಿ : 2018ರ ಮುಂಗಾರು ಋತುವಿನಲ್ಲಿ ಶೇಕಡಾ 97ರಷ್ಟು ಮಳೆಯಾಗಲಿದ್ದು  ಏಶ್ಯದ 3ನೇ ಅತೀ ದೊಡ್ಡ ಆರ್ಥಿಕತೆಯಾಗಿರುವ ಭಾರತದ ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳಿಗೆ ವಿಶೇಷ ಚೈತನ್ಯ ದೊರಕಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ದೇಶದ ಅರ್ಧಕ್ಕೂ ಹೆಚ್ಚಿನ ಸಾಗುವಳಿ ಭೂಮಿ ನೀರಾವರಿ ಯೋಜನೆಗೆ ಒಳಪಡದಿರುವ ಹಿನ್ನೆಲೆಯಲ್ಲಿ ಮುಂಗಾರು ಮಳೆಯನ್ನು ದೇಶದ ಕೃಷಿ ರಂಗ ಬಹುವಾಗಿ ಆಧರಿಸಿಕೊಂಡಿದೆ.

2018ರ ಮುಂಗಾರು ಋತುವಿನಲ್ಲಿ ಕೊರತೆ ಮಳೆಯ ಸಾಧ್ಯತೆ ಬಹಳ ಕಡಿಮೆ ಇದ್ದು ಶೇ.97ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಸರಕಾರಿ ಒಡೆತನದ ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಕೆ ಜೆ ರಮೇಶ್‌ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು. 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.