ಗುಜ್ಜಾಡಿ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಭೇಟಿ

Team Udayavani, Apr 14, 2017, 3:15 PM IST

1304kde9.jpg

ಕುಂದಾಪುರ:   ರಾಜ್ಯ ವಿಧಾನಸಭೆಯ ವಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಅವರು ಗುಜ್ಜಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇಗುಲಕ್ಕೆ ಭೇಟಿ ನೀಡಿದ ಜಗದೀಶ ಶೆಟ್ಟರ್‌ ಅವರನ್ನು ದೇವಳದ ಅಡಳಿತ ಮಂಡಳಿಯ ಪ್ರಮುಖರಾದ ಗುಜ್ಜಾಡಿ ಪ್ರಭಾಕರ ನಾಯಕ್‌ ಅವರು ಬರಮಾಡಿಕೊಂಡು ದೇವಸ್ಥಾನದ ಬಗ್ಗೆ ಹಾಗೂ ನಾಗಮಂಡಲೋತ್ಸವದ ಬಗ್ಗೆ ಮಾಹಿತಿ ನೀಡಿದರು.ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಜಗದೀಶ ಶೆಟ್ಟರ್‌ ದೇವಸ್ಥಾನದ ಗುಜ್ಜಾಡಿ ನಾಯಕ್‌ ಕುಟುಂಬಸ್ಥರ ಮೂಲ ನಾಗಬನದಲ್ಲಿ ಗುರುವಾರ ನಡೆಯಲಿ ರುವ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳನ್ನು ವೀಕ್ಷಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಶಿಲ್ಪಾ ಜಗದೀಶ ಶೆಟ್ಟರ್‌, ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್‌, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ.ಸುಕುಮಾರ್‌ ಶೆಟ್ಟಿ, ಆರೆಸ್ಸೆಸ್‌ ಮುಖಂಡ ಶಂಭು ಶೆಟ್ಟಿ, ಉದ್ಯಮಿ ರಮೇಶ ಶೆಟ್ಟಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ತಾ.ಪಂ. ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಗುಜ್ಜಾಡಿ ಪಂ. ಅಧ್ಯಕ್ಷ ಹರೀಶ ಮೇಸ್ತ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗಂಗೊಳ್ಳಿ ಗ್ರಾ.ಪಂ. ಸದಸ್ಯ ಬಿ. ಗಣೇಶ ಶೆಣೈ, ಜಿ. ರೋಹಿದಾಸ ನಾಯಕ್‌, ಗಣೇಶ ನಾಯಕ್‌, ಮೋಹನ ನಾಯ್ಕ, ಅಶೋಕ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌, ತಾ.ಪಂ. ಸದಸ್ಯ ರಾಜು ದೇವಾಡಿಗ ಅವರು ಗುಜ್ಜಾಡಿಯ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.