ಸು.ಕೋ. ನ್ಯಾಯಮೂರ್ತಿಯಾಗಿ ಬೆಳುವಾಯಿ ಕಾನದ ಅಬ್ದುಲ್‌ ನಝೀರ್‌

Team Udayavani, Feb 19, 2017, 8:40 AM IST

18-LOC-4.jpg

ಮೂಡಬಿದಿರೆ: ಸುಪ್ರೀಂ ಕೋರ್ಟ್‌ ನ್ಯಾಯ ಮೂರ್ತಿಯಾಗಿ ಮೂಡಬಿದಿರೆ ಸಮೀಪದ ಬೆಳುವಾಯಿ ಕಾನದ ಅಬ್ದುಲ್‌ ನಝೀರ್‌ ಅಧಿಕಾರ ಸ್ವೀಕರಿಸಿದ್ದಾರೆ.

ಬೆಳುವಾಯಿ ಕಾನದ ಫಕೀರ್‌ ಸಾಹೇಬ್‌ ಅವರ 6 ಮಂದಿ ಮಕ್ಕಳಲ್ಲಿ ಅಬ್ದುಲ್‌ ನಝೀರ್‌ ಹಿರಿಯ ಪುತ್ರ. 1979ರಲ್ಲಿ ಶ್ರೀ ಮಹಾವೀರ ಕಾಲೇಜಿನಲ್ಲಿ ಬಿ.ಕಾಂ. ಪದವಿಯ ಬಳಿಕ ಮಂಗಳೂರು ಎಸ್‌ಡಿಎಂ ಲಾ ಕಾಲೇಜಿನಲ್ಲಿ ಕಾನೂನು 
ಪದವಿ ಗಳಿಸಿದರು. ಕಾರ್ಕಳದ ಎಂ.ಕೆ. ವಿಜಯಕುಮಾರ್‌ ಅವರಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದ ಅವರು ಬೆಂಗಳೂರಿನಲ್ಲಿ ಬಾರ್‌ ಕೌನ್ಸಿಲ್‌ ಅಧ್ಯಕ್ಷರಾಗಿದ್ದ ತಮ್ಮ ಮಾವ ಕೆ.ಎಸ್‌. ಖಾಸಿಂ ಜತೆ ಸೇರಿಕೊಂಡು ಹೈಕೋರ್ಟ್‌ ವಕೀಲರಾಗಿ, ಬಳಿಕ ಹೆಸರಾಂತ ವಕೀಲ 
ತಾರಕರಾಂ ಅವ‌ರ ಜ್ಯೂನಿಯರ್‌ ಆಗಿ ಕೆಲವುಕಾಲ ವೃತ್ತಿ ನಡೆಸಿ ಬಳಿಕ ಸ್ವತಂತ್ರವಾಗಿ ಕೆಲಸ ಮಾಡತೊಡಗಿದರು.

2003ರ ಮೇ 12ರಂದು ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡು 14 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗುವ ಅವಕಾಶ ಗಳಿಸಿದರು. ಹೈಕೋರ್ಟ್‌ ಮುಖ್ಯ ನ್ಯಾಯಾ ಧೀಶರಾಗದಿದ್ದರೂ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರು ಅಬ್ದುಲ್‌ ನಝೀರ್‌ ಅವರ ಪ್ರತಿಭೆ, ನಿಷ್ಪಕ್ಷ  ಧೋರಣೆ, ಪರಿಶ್ರಮಶೀಲ ಗುಣಗಳನ್ನು ಗಮನಿಸಿ ಸುಪ್ರೀಂ ನ್ಯಾಯಮೂರ್ತಿಗಳಾಗಿ ನೇಮಿಸಲು ಕಾರಣರಾಗಿದ್ದಾರೆ ಎನ್ನಲಾಗಿದೆ. ಕಳೆದ 27 ವರ್ಷಗಳಲ್ಲೇ ಮೊದಲ ಬಾರಿಗೆ ಏಕಕಾಲದಲ್ಲಿ ಐವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು ನಝೀರ್‌ ಇವರಲ್ಲಿ ಓರ್ವರಾಗಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.