ಇಂಟಕ್‌ ರಾಜ್ಯಾಧ್ಯಕ್ಷರಾಗಿ ರಾಕೇಶ್‌ ಮಲ್ಲಿ ಆಯ್ಕೆ

Team Udayavani, Mar 28, 2017, 10:03 AM IST

28-REPORT-1.gif

ಮಂಗಳೂರು: ಇಂಡಿಯನ್‌ ನ್ಯಾಶನಲ್‌ ಟ್ರೇಡ್‌ ಯೂನಿಯನ್‌ ಕಾಂಗ್ರೆಸ್‌ (ಇಂಟಕ್‌) ರಾಜ್ಯಾಧ್ಯಕ್ಷರಾಗಿ ರಾಕೇಶ್‌ ಮಲ್ಲಿ ಅವರು ಆಯ್ಕೆಯಾಗಿದ್ದಾರೆ. ಇಂಟಕ್‌ ಅಧ್ಯಕ್ಷ ಡಾ| ಜಿ. ಸಂಜೀವ ರೆಡ್ಡಿ ಅವರು ಇಂಟಕ್‌ ರಾಜ್ಯ ಶಾಖೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ಕಾರ್ಯಾಧ್ಯಕ್ಷರಾಗಿ ಎಸ್‌.ಎಸ್‌. ಪ್ರಕಾಶಂ, ಪೋಷಕರಾಗಿ ಸಚಿವ ಕೆ.ಜೆ.ಜಾರ್ಜ್‌, ಸಲಹೆಗಾರರಾಗಿ ಎನ್‌. ಎಂ.
ಅಡ್ಯಂತಾಯ, ಉಪಾಧ್ಯಕ್ಷರಾಗಿ ಸನತ್‌ ಕುಮಾರ್‌, ಎನ್‌.ಆರ್‌. ಹೆಗ್ಡೆ, ಎನ್‌.ಎಂ. ಮುತ್ತಪ್ಪ, ಎನ್‌.ರವೀಂದ್ರ, ಸಿ.ಎ. ರಹೀಮ್‌ ಮತ್ತು ಎಂ. ಕೆ. ಸುಹೈಲ್‌ ಅವರು ಆಯ್ಕೆಯಾಗಿರುತ್ತಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಕೇಶ್‌ ಮಲ್ಲಿಯವರು ಈ ಹಿಂದೆ ಜಿಲ್ಲಾ ಹಾಗೂ ರಾಜ್ಯ ಇಂಟಕ್‌ನ ಪದಾಧಿಕಾರಿಯಾಗಿದ್ದರು. ರಾಜ್ಯ ಅಮೆಚೂರು ಕಬಡ್ಡಿ ಸಂಸ್ಥೆಯ ಚೇರ್‌ಮನ್‌ ಹಾಗೂ ವಿಕಲಾಂಗ ಕ್ರೀಡಾ ಮತ್ತು ಸಂಸ್ಕೃತಿ ಅಕಾಡೆಮಿಯ ಗೌರವಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಇಂಟಕನ್ನು ಸದೃಢವಾಗಿ ಬೆಳೆಸುವುದು. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಏಳಿಗೆಗಾಗಿ ತೊಡಗಿಸಿಕೊಳ್ಳುವುದು. ಅವರಿಗೆ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡುವ ಜತೆಗೆ ಗ್ರಾಮೀಣ ಮಟ್ಟದಿಂದ ರಾಜ್ಯದವರೆಗೂ ಇಂಟಕ್‌ ಸಂಘಟನೆಯನ್ನು ಬಲಪಡಿಸುವ ಗುರಿ ಇದೆ ಎಂದು ಮಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.