ಪಠ್ಯ ಹಿಂಪಡೆದ ಕ್ರಮ ಸರಿಯಲ್ಲ: ಸಾರಾ ಅಬೂಬಕರ್‌

Team Udayavani, Aug 20, 2017, 8:20 AM IST

abubakkar.jpg

ಮಹಾನಗರ: “ಬರಗೂರು ರಾಮಚಂದ್ರಪ್ಪ ಅವರ ಸೈನಿಕರ ಕುರಿತಾದ ಬರಹವನ್ನು ನಾನು ಓದಿದ್ದೇನೆ. ಅದು ಚೆನ್ನಾಗಿದೆ. ಅದನ್ನು ಹಿಂಪಡೆಯುವುದು ಸರಿಯಲ್ಲ’ ಎಂದು ಹಿರಿಯ ಲೇಖಕಿ ಸಾರಾ ಅಬೂಬಕರ್‌ ಅಭಿಪ್ರಾಯ ಪಟ್ಟಿದ್ದಾರೆ. 

ಸುಧೀರ್‌ ಅತ್ತಾವರ್‌ ಅವರು ಪರ್ಶಿಯನ್‌ ಕಥೆಯಿಂದ ಸ್ಪೂರ್ತಿ ಪಡೆದು ಬರೆದಿರುವ  “ಬಕಾಲಿಯ ಹೂ’  ಸಂಗೀತಮಯ ನಾಟಕ ಕೃತಿಯನ್ನು ಅವರು ನಗರದ ವುಡ್‌ಲ್ಯಾಂಡ್ಸ್‌ ಹೊಟೇಲ್‌ ಸಭಾಂಗಣದಲ್ಲಿ  ಶನಿವಾರ ಬಿಡುಗಡೆಗೊಳಿಸಿದರು. 
ಸೈನಿಕರು ತಪ್ಪು ಮಾಡುವುದಿಲ್ಲ ಎಂದು ಹೇಳಲಾಗದು. ಅದು ಪ್ರಕೃತಿ ಸಹಜವಾದ ತಪ್ಪುಗಳಾಗಿರ ಬಹುದು. ಅದನ್ನೇ ಬರಗೂರು ಅವರು ತಮ್ಮ ಕೃತಿಯಲ್ಲಿ ವಿವರಿಸಿದ್ದಾರೆ. ಆದರೆ ಅಂತಹ ಲೇಖನವನ್ನು ಬರೆಯಲೇ ಬಾರದು ಹಾಗೂ ವಿಶ್ವವಿದ್ಯಾನಿಲಯದಲ್ಲಿ ಪಠ್ಯವಾಗಿರುವ ಕೃತಿಯೊಂದನ್ನು ಹಿಂಪಡೆಯ ಬೇಕು ಎನ್ನುವುದು ಅಭಿವ್ಯಕ್ತಿ ಸ್ವಾತಂತ್ರÂದ ಹರಣ ಎಂದು ಸಾರಾ ಅಬೂಬಕರ್‌ ಹೇಳಿದರು. 

ಪ್ರೋತ್ಸಾಹ ಸಿಗುತ್ತಿಲ್ಲ
“ಮಂಗಳೂರಿನ ಇವತ್ತಿನ ಪರಿಸ್ಥಿತಿ ತನಗೆ ತೀವ್ರ ನೋವು ತರುತ್ತಿದೆ. ನಾನು 60 ವರ್ಷಗಳಿಂದ ಮಂಗಳೂರಿನಲ್ಲಿದ್ದೇನೆ. ಹಿಂದೆಲ್ಲಾ ಅನ್ಯೋನ್ಯತೆಯಿಂದ ಜೀವನ ನಡೆಸುತ್ತಿದ್ದ ಇಲ್ಲಿ, ಯುವಜನತೆಯ ಈಗಿನ ಸ್ಥಿತಿ ನೋಡಿದಾಗ ಆತಂಕವಾಗುತ್ತಿದೆ. ವಾಟ್ಸಾಪ್‌ನಂತಹ ಸಾಮಾಜಿಕ ಜಾಲತಾಣಗಳ ಮುಖೇನ ವಿಷಮಯ ವಿಷಯಗಳನ್ನು ಬಿತ್ತುವ ಮೂಲಕ ಸಂಘರ್ಷಗಳಿಗೆ ಯುವಜನತೆ ಎಡೆ ಮಾಡಿಕೊಡುತ್ತಿದ್ದಾರೆ.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.