ರೋಗಿಗಳು ಕಂಗಾಲು; ಆಸ್ಪತ್ರೆಯೊಳಗೆ ಬುಸ್, ಬುಸ್ ನಾಗಪ್ಪ ಪ್ರತ್ಯಕ್ಷ!

Team Udayavani, Jul 17, 2017, 12:50 PM IST

Cobra-Bite-Kills-Indonesian-P.jpg

ಮೈಸೂರು:ಬರೋಬ್ಬರಿ 60 ಮಂದಿ ರೋಗಿಗಳಿದ್ದ ವಾರ್ಡ್ ನೊಳಗೆ ನಾಗರಹಾವು ಪ್ರತ್ಯಕ್ಷವಾಗಿದ್ದರಿಂದ ರೋಗಿಗಳು ಭಯಭೀತರಾದ ಘಟನೆ ಮೈಸೂರಿನ ಸ್ಯಾನಿಟೋರಿಯಂ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಖಾಸಗಿ ಟಿವಿ ಚಾನೆಲ್ ವೊಂದರ ವರದಿ ತಿಳಿಸಿದೆ.

ಸ್ಯಾನಿಟೋರಿಯಂ ಆಸ್ಪತ್ರೆಯ ಔಷಧ ಇಡುವ ಕಬೋರ್ಡ್ ನೊಳಗೆ ನಾಗರಹಾವು ಸೇರಿಕೊಂಡಿತ್ತು. ಕಬೋರ್ಡ್ ತೆರೆದಾಗ ಹಾವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಯ ಸಿಬ್ಬಂದಿಗಳು ಉರಗ ತಜ್ಞರಿಗೆ ವಿಷಯ ಮುಟ್ಟಿಸಿದ್ದರು.
ಏತನ್ಮಧ್ಯೆ ವಾರ್ಡ್ ನಲ್ಲಿದ್ದ 60 ಮಂದಿ ರೋಗಿಗಳು ಕಂಗಾಲಾಗಿದ್ದರು. ರೋಗಿಗಳ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಉರಗ ಸಂರಕ್ಷಕ ಸ್ನೇಕ್ ರಮೇಶ್ ಅವರು ಹಾವನ್ನು ಹಿಡಿದು ತೆಗೆದುಕೊಂಡು ಹೋದ ಮೇಲೆ ರೋಗಿಗಳು, ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.