ನಾಲೆಗೆ ನೀರು ಹರಿಸದಿದ್ದರೆ ನಾಳೆ ಬೃಹತ್‌ ಪ್ರತಿಭಟನೆ

Team Udayavani, Jul 23, 2017, 11:37 AM IST

mys3.jpg

ನಂಜನಗೂಡು: ರಾಜ್ಯ ಸರ್ಕಾರ‌ ಕಬಿನಿ ಹಾಗೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ  ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದವತಿಯಿಂದ ನಂಜನಗೂಡಿನ ಕಬಿನಿ ನೀರಾವರಿ ನಿಗಮದ ಮುಂದೆ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಾವೇರಿ ನೀರಾವರಿ ನಿಗಮದ ನಂಜನಗೂಡು ವಿಭಾಗೀಯ ಕಾರ್ಯಾಲಯದ ಮುಂದೆ ಶನಿವಾರ ಜಮಾಯಿಸಿದ ರಾಜ್ಯ ರೈತ ಸಂಘ, ಹಸಿರು ಸೇನೆ. ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇಂದಿನ ಪ್ರತಿಭಟನೆ ಸಾಂಕೇತಿಕವಾಗಿದ್ದು, ನಾಲೆಯಲ್ಲಿ ನೀರು ಹರಿಯದಿದ್ದರೆ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಲಾಗುವದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. 

ಈ ವೇಳೆ ಮಾತನಾಡಿದ ರೈತ ಸಂಘದ ಅಧ್ಯಕ್ಷ ಟಿ.ಆರ್‌ ವಿದ್ಯಾಸಾಗರ್‌, ರಾಜ್ಯದಲ್ಲಿರುವ ಜಲಾಶಯಗಳು ತುಂಬುವ ಮೊದಲೇ ಕಬಿನಿ ಹಾಗು ಕಾವೇರಿ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಇಲ್ಲಿನ ಅನ್ನದಾತರಿಗೆ ಮಾಡುತ್ತಿರುವ ದ್ರೋಹವಾಗಿದೆ. ಈಗಾಗಲೇ ರೈತರು ಸತತ ಮೂರು ವರ್ಷಗಳ ಬರದಿಂದ ಕಂಗೆಟ್ಟಿದ್ದಾರೆ. ಈ ಕೂಡಲೇ ಜಲಾಶಯಗಳಿಂದ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಡ್ಯ ರವಿ ಮಾತನಾಡಿ, ರಾಜ್ಯದ ನಾಲೆಗಳಲ್ಲಿ ಜುಲೈ ತಿಂಗಳಲ್ಲಿ ನೀರು ಹರಿಸಬೇಕು. ತಡವಾದರೆ ಭತ್ತದ ಇಳುವರಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಿ ನಮ್ಮ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು. ಸ್ಥಳಕ್ಕೆ ಆಗಮಿಸಿದ ನೀರಾವರಿ ಮುಖ್ಯಎಂಜಿನಿಯರ್‌ ಮರಿಸ್ವಾಮಿ ಮಾತನಾಡಿ, ರೈತರು ಸಲ್ಲಿಸಿರುವ ಮನವಿಯನ್ನು ಮೇಲಧಿಕಾರಿಗಳಿಗೆ ತಲುಪಿಸಲಾಗುವುದು.

ಸೋಮವಾರ ನಡೆಯುವ ಪ್ರತಿಭಟನೆ ವಿಷಯ ಅವರ ಗಮನಕ್ಕೆ ತರಲಾಗುವುದು ಎಂದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅಂಬಳೆ ಮಂಜುನಾಥ್‌, ಸತೀಶ್‌ ರಾವ್‌, ಮಹದೇವಸ್ವಾಮಿ, ಸಿಂದುವಳ್ಳಿ ಬಸವಣ್ಣ, ಚಿಕ್ಕಸ್ವಾಮಿ, ಹಲ್ಲರೆ ಬಸವಣ್ಣ , ಶಿವಣ್ಣ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.