ವ್ಯಕ್ತಿ ಹಿಡಿದ ಛತ್ರಿಯಿಂದ ಪ್ರಣೀತಿ ಚೋಪ್ರಾ ಪೇಚಿಗೆ!

Team Udayavani, Jan 12, 2017, 3:45 AM IST

11-SP-9.jpg

ಮುಂಬಯಿ: ಬಾಲಿವುಡ್‌ ನಟಿ ಪ್ರಣೀತಿ ಚೋಪ್ರಾ ಸಾಮಾಜಿಕ ಜಾಲತಾಣದಲ್ಲಿ ತಾವೇ ಪೋಸ್ಟ್‌ ಮಾಡಿದ ವಿಡಿಯೋವೊಂದರಿಂದ ಪೇಚಿಗೆ ಸಿಲುಕಿದ್ದಾರೆ. ಕೊನೆಗೆ ಅವರು ವಿಡಿಯೋವನ್ನೇ ಡಿಲೀಟ್‌ ಮಾಡಿದ್ದಾರೆ. 

ಪ್ರಣೀತಿ ದುಬೈ ಪ್ರವಾಸಕ್ಕೆ ತೆರಳಿದ್ದು, ಅಲ್ಲಿನ ಬೀಚ್‌ನಲ್ಲಿ ನಡೆದಾಡುತ್ತಿರುವ ವಿಡಿಯೋ ಪೋಸ್ಟ್‌ ಮಾಡಿದ್ದರು. ಇದರಲ್ಲಿ ವ್ಯಕ್ತಿಯೊಬ್ಬರು ಅವರಿಗೆ ಛತ್ರಿ ಹಿಡಿದಿದ್ದು, ಅವರ ಬ್ಯಾಗನ್ನು ಹಿಡಿದು ಕೊಂಡಿರುವಂತೆ ಇತ್ತು. ಇದನ್ನು ಇನ್‌ಸ್ಟಾಗ್ರಾಂ ನಲ್ಲಿ ಪ್ರಣೀತಿ ಅವರು ಪೋಸ್ಟ್‌ ಮಾಡಿದ್ದರು. ಪರಿ ಣಾಮ ಹಲವರು ವಿಧವಿಧವಾಗಿ ಇದನ್ನು ಗೇಲಿ ಮಾಡಿದ್ದಾರೆ. ಪ್ರಣೀತಿ ಅವರಿಗೆ ಛತ್ರಿ ಹಿಡಿಯಲು ಸಾಧ್ಯವಾಗುತ್ತಿಲ್ಲ. ಛತ್ರಿ 100 ಕೇಜಿ ಇರಬಹುದು ಎಂದೆಲ್ಲ ಕಮೆಂಟ್‌ ಮಾಡಿದ್ದಾರೆ. ಕೊನೆಯಲ್ಲಿ ಅವರು ವಿಡಿಯೋವನ್ನೇ ಡಿಲೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.