ಅಮೆರಿಕನ್‌ ಸೆಂಟರ್‌ ಮೇಲೆ ದಾಳಿ ನಡೆಸಿದ್ದ ಶಂಕಿತ ಗಯಾದಲ್ಲಿ ಅರೆಸ್ಟ್‌


Team Udayavani, Feb 25, 2017, 3:51 PM IST

ARRESTED-600.jpg

ಗಯಾ : ಕೋಲ್ಕತಾದ ಅಮೆರಿಕನ್‌ ಸೆಂಟರ್‌ ಮೇಲೆ 2002ರಲ್ಲಿ ದಾಳಿ ನಡೆಸಿ ಆರು ಪೊಲೀಸರನ್ನು ಕೊಂದು ಇತರ 14 ಮಂದಿಯನ್ನು ಗಾಯಗೊಳಿಸಿದ್ದ ಪ್ರಕರಣದ ಶಂಕಿತನನ್ನು  ಬಿಹಾರದ ಗಯಾ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ.

ಶಂಕಿತ ಮೊಹಮ್ಮದ್‌ ಸರ್ವಾರ್‌ ಎಂಬಾತನನ್ನು  ಇಲ್ಲಿನ ನೀಮ್‌ಚಾಕ್‌ ಬಥಾನಿ ಪೊಲೀಸ್‌ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಿಂದ ಬಂಧಿಸಲಾಯಿತು. ಈ ಕಾರ್ಯಾಚರಣೆಯನ್ನು ಗುಜರಾತ್‌ ಉಗ್ರ ನಿಗ್ರಹ ದಳ, ಜಾರ್ಖಂಡ್‌ ಪೊಲೀಸ್‌ ಮತ್ತು ಬಿಹಾರ್‌ ಪೊಲೀಸ್‌ ತಂಡದವರು ಜತೆಯಾಗಿ ನಡೆಸಿದ್ದರು ಎಂದು ಮಗಧ ದ ಡಿಐಜಿ ಸೌರಭ್‌ ಕುಮಾರ್‌ ತಿಳಿಸಿದ್ದಾರೆ.

ಶಂಕಿತ ಆರೋಪಿ ಮೊಹಮ್ಮದ್‌ ಸರ್ವಾರ್‌ 2002ರಲ್ಲಿ  ಹಜಾರಿಬಾಗ್‌ನಲ್ಲಿ ಜಾರ್ಖಂಡ್‌ ಪೊಲೀಸ್‌ ಹಾಗೂ ಸಿಬಿಐ ತಂಡದ ಮೇಲೆ ಕೂಡ ದಾಳಿ ನಡೆಸಿದ್ದ ಎನ್ನಲಾಗಿದೆ.  ಈ ದಾಳಿಯ ವೇಳೆ ಇಬ್ಬರು ದಾಳಿಕೋರರನ್ನು ಕೊಲ್ಲಲಾಗಿತ್ತು; ಆದರೆ ಸರ್ವಾರ್‌ ಮಾತ್ರ ಎಸ್ಕೇಪ್‌ ಆಗಿದ್ದ. 

ಬಂಧಿತ ಸರ್ವಾರ್‌ನನ್ನು ಜಾರ್ಖಂಡ್‌ನ‌ ಹಜಾರಿಬಾಗ್‌ ಗೆ ಒಯ್ಯಲಾಗುವುದು ಎಂದು ಡಿಐಜಿ ತಿಳಿಸಿದ್ದಾರೆ.

2002ರ ಜನವರಿ 22ರಂದು ಕೋಲ್ಕತದ ಜವಾಹರಲಾಲ್‌ ನೆಹರೂ ರಸ್ತೆಯಲ್ಲಿರುವ ಅಮೆರಿಕನ್‌ ಸೆಂಟರ್‌ ಹೊರಗೆ ಕಾವಲಿದ್ದ ಪೊಲೀಸರ ಮೇಲೆ ಮೋಟರ್‌ಸೈಕಲ್‌ ಮೇಲೆ ಬಂದಿದ್ದ ಇಬ್ಬರು ಎಕೆ 47 ರೈಫ‌ಲ್‌ನಿಂದ ದಾಳಿ ನಡೆಸಿ ಆರು ಪೊಲೀಸರನ್ನು ಕೊಂದು ಇತರ 14 ಮಂದಿಯನ್ನು ಗಾಯಗೊಳಿಸಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.