ಯೋಧರ ಹೊಸ ಶತ್ರು ಸಮೋಸಾ!

Team Udayavani, Mar 18, 2017, 3:50 AM IST

17-PTI-2.jpg

ಹೊಸದಿಲ್ಲಿ: ಭಾರತದ ಸೈನಿಕರಿಗೆ ದೇಶದೊಳಗೇ ಬಹುದೊಡ್ಡ ಶತ್ರು ಒಬ್ಬ ಹುಟ್ಟಿಕೊಂಡಿದ್ದಾನೆ. ಆತನ ಹೆಸರು ಸಮೋಸಾ! ಹೌದು. ದೇಶದ ಅರೆಸೇನಾ ಪಡೆ ಹಾಗೂ ಕೇಂದ್ರ ಸಶಸ್ತ್ರಪಡೆ ಯೋಧರು ಕಾರ್ಯಾಚರಣೆ ವೇಳೆ ಮೃತಪಡು­ವುದಕ್ಕಿಂತಲೂ ಹೆಚ್ಚಾಗಿ, ಹೆಚ್ಚು ಕೊಲೆಸ್ಟ್ರಾಲ್‌ ಇರುವ ಆಹಾರ ಸೇವನೆಯಿಂದಾಗೇ ಬಹು ಸಂಖ್ಯೆಯ ಯೋಧರು ಪ್ರಾಣ ತ್ಯಾಗ ಮಾಡುತ್ತಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ!

ಸಿಆರ್‌ಪಿಎಫ್, ಬಿಎಸ್‌ಎಫ್ ಸೇರಿದಂತೆ ದೇಶದ ಏಳು ಅರೆಸೇನಾ ಪಡೆಗಳು 3 ವರ್ಷಗಳಲ್ಲಿ ವಿವಿಧ ಕಾರ್ಯಾ­ಚರಣೆಗಳ ವೇಳೆ 1067 ಯೋಧರನ್ನು ಕಳೆದುಕೊಂಡಿವೆ. ಆದರೆ ಇದೇ ವೇಳೆ ಅನಾರೋಗ್ಯದ ಕಾರಣದಿಂದಾಗಿ ಒಟ್ಟು 3,611 ಯೋಧರು ಅಸುನೀಗಿದ್ದಾರೆ! 

ಅರೆಸೇನಾ ಪಡೆಗಳ ವೈದ್ಯಕೀಯ ನಿರ್ದೇಶಕರಿಂದ ಪಡೆದ ಮಾಹಿತಿಯಿಂದ ಈ ಆಘಾತಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ ಎಂದು ಬಿಎಸ್‌ಎಫ್ನ ಮಾಜಿ ಮುಖ್ಯಸ್ಥ ಡಿ.ಕೆ.ಪಾಠಕ್‌ ತಿಳಿಸಿದ್ದಾರೆ. “ಅರೆಸೇನಾ ಪಡೆಗಳ ಬಹು­ಪಾಲು ಯೋಧರು ಹೃದ­ಯದ ಕಾಯಿಲೆಗಳಿಗೆ ಬಲಿ­ಯಾ­ಗು­ತ್ತಿದ್ದಾರೆ. ಪ್ರತಿ 2 ತಿಂಗಳಿಗೆ ಸರಾಸರಿ 3 ಯೋಧರು ಹೃದಯಾಘಾತ ದಿಂದ ಮೃತ­ಪಡು­ತ್ತಿದ್ದು, ಆತ್ಮಹತ್ಯೆ ನಂತರದ ಸ್ಥಾನದಲ್ಲಿದೆ’ ಎಂದಿದ್ದಾರೆ.

“ಹೆಚ್ಚು ಕೊಲೆಸ್ಟ್ರಾಲ್‌, ಸಮೃದ್ಧ ಆಹಾರ ಸೇವಿಸುವ ಯೋಧರ ಸೋಮಾರಿತನದ ಜೀವನ ಶೈಲಿಯಿಂದಾಗಿ ಅಧಿಕ ರಕ್ತದೊತ್ತಡ, ಹೃದಯಾಘಾತ, ಮಧುಮೇಹದಂತಹ ಅನಾರೋಗ್ಯ ತೊಂದರೆಗಳು ಕಾಣಿಸಿ ಕೊಳ್ಳುತ್ತಿವೆ’ ಎಂದು ಅಧ್ಯಯನ ತಿಳಿಸಿದೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.