ಯುಪಿಯಲ್ಲಿ ನಡೆದಿದೆ “ವೋಟಿಗಾಗಿ ನೋಟು’
Team Udayavani, Mar 18, 2017, 3:50 AM IST
ಹೊಸದಿಲ್ಲಿ: ದೇಶದ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಪ್ರಮುಖ ಪಕ್ಷಗಳು ಮೊನ್ನೆ ಮೊನ್ನೆಯಷ್ಟೇ ಅಂತ್ಯಗೊಂಡಿರುವ ವಿಧಾನಸಭೆ ಚುನಾವಣೆಯಲ್ಲಿ ಕೋಟ್ಯಂತರ ಹಣ ಸುರಿದಿರುವುದು ಸ್ಪಷ್ಟ ಎಂದು ಅಧ್ಯಯನವೊಂದರ ವರದಿ ಹೇಳುತ್ತಿದೆ. ಚುನಾವಣೋತ್ತರ ಸಮೀಕ್ಷೆ ನಡೆಸಿರುವ ಸಿಎಂಎಸ್ ಸಂಸ್ಥೆ, ಚುನಾವಣಾ ಕಣದಲ್ಲಿದ್ದ ಪ್ರಮುಖ ಪಕ್ಷಗಳು ಹೆಚ್ಚಾಕಡಿಮೆ 5,500 ಕೋಟಿ ರೂ. ಖರ್ಚು ಮಾಡಿವೆ. ಇದರಲ್ಲಿ ಸಾವಿರ ಕೋಟಿ ರೂ.ನಷ್ಟು “ವೋಟಿಗಾಗಿ ನೋಟು’ ನಡೆದಿದೆ. ಮತದಾನ ಮಾಡಿರುವವರ ಪೈಕಿ ಮೂರರಲ್ಲಿ ಒಂದು ಭಾಗ ಹಣ ಮತ್ತು ಹೆಂಡಕ್ಕಾಗಿಯೇ ಮತ ಚಲಾಯಿಸಿದ್ದಾರೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ