ಪಿಎಫ್ ನ ಶೇ.15ರಷ್ಟು ಮೊತ್ತ ಷೇರುಪೇಟೆಗೆ
Team Udayavani, Mar 20, 2017, 9:55 AM IST
ಹೈದರಾಬಾದ್: ಮುಂದಿನ ಹಣಕಾಸು ವರ್ಷದಿಂದ ನೌಕರ ಭವಿಷ್ಯನಿಧಿ ಸಂಘಟನೆ (ಇಪಿಎಫ್ಒ)ಯಲ್ಲಿನ ಶೇಕಡ 15ರಷ್ಟು ಹಣವನ್ನು ಷೇರುಮಾರುಕಟ್ಟೆಯಲ್ಲಿ ತೊಡಗಿಸುವ ಉದ್ದೇಶವನ್ನು ಸರಕಾರ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ತಿಳಿಸಿದ್ದಾರೆ. ಮಾ. 30ರಂದು ಕೇಂದ್ರ ತೆರಿಗೆ ಮಂಡಳಿ ಸಭೆ ನಡೆಯಲಿದ್ದು ಅಲ್ಲಿ ನಾವು ಅವರ ಸಲಹೆ ಮತ್ತು ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡುತ್ತೇವೆ. ಇಲ್ಲಿಯವರೆಗೆ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 18, 069 ಕೋಟಿ ರೂ.ಗಳನ್ನು ಷೇರು ಮಾರುಕಟೆಯಲ್ಲಿ ತೊಡಗಿಸಿದ್ದು ಇದಕ್ಕೆ ಉತ್ತಮ ಪ್ರತಿಫಲ ದೊರಕುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು