ಬಿಎಸ್‌-4 ಇಂಪ್ಯಾಕ್ಟ್: ಕಾರುಗಳ ಬೆಲೆ ಹೆಚ್ಚಳ?

Team Udayavani, Mar 26, 2017, 3:50 AM IST

25-PTI-10.jpg

ಹೊಸದಿಲ್ಲಿ: ಮಾಸಾಂತ್ಯಕ್ಕೆ ಹೊಸ ಕಾರು ಕೊಳ್ಳುವವರು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಿಗೆ ಹಣ ಜೋಡಿಸಿ ಕೊಳ್ಳಬೇಕಾಗಿ ಬರಬಹುದು. ಕಾರಣ ಇಷ್ಟೆ, ಹೊಸ ಕಾರುಗಳ ಬೆಲೆ ಸ್ಪಲ್ಪ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಜತೆಗೆ ಎಪ್ರಿಲ್‌ 1ರಿಂದ “ಭಾರತ್‌ ಸ್ಟೇಜ್‌-4 (ಬಿಎಸ್‌-4)’ ಜಾರಿಗೆ ಬರಲಿದೆ. ಅಂದರೆ ಬಿಎಸ್‌-4 ಸಾಮರ್ಥ್ಯದ ಎಂಜಿನ್‌ ಹೊಂದಿರುವ ಕಾರುಗಳನ್ನು ಮಾತ್ರ ತಯಾರಿಸಬೇಕಾದ ಅನಿವಾರ್ಯ ಕಾರು ಕಂಪೆನಿ ಗಳದ್ದಾಗಿದೆ. ಅಲ್ಲದೆ, ಸುಪ್ರೀಂ ಕೋರ್ಟ್‌ನ ನಿರ್ದೇಶದಂತೆ ಬಿಎಸ್‌-3 ಸಾಮರ್ಥ್ಯದ ಎಂಜಿನ್‌ಗಳನ್ನು ಹೊಂದಿರುವ ಕಾರುಗಳ ಮೇಲೆ ಹೆಚ್ಚುವರಿ ಸುಂಕ ಪಾವತಿಸಬೇಕಾಗಿದೆ.

ಸುಪ್ರೀಂಕೋರ್ಟ್‌ ಶುಕ್ರವಾರ ಕಾರು ತಯಾರಿಕಾ ಕಂಪೆನಿಗಳಿಗೆ ಈ ನಿರ್ದೇಶನ ನೀಡಿದ್ದು, ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಿದೆ. ಇದರಿಂದಾಗಿ ಸಹಜವಾಗಿಯೇ ರಸ್ತೆಗಿಳಿಯಲಿರುವ ಕಾರುಗಳ ಮೇಲೆ 
ಹಾಗೂ ಈಗಾಗಲೇ ರಸ್ತೆಯ ಮೇಲಿರುವ ಬಿಎಸ್‌-3 ಎಂಜಿನ್‌ ಹೊಂದಿರುವ ಕಾರುಗಳ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ ಕಾರುಗಳ ಬೆಲೆ ಹೆಚ್ಚಳ ಕಂಪೆನಿಗಳಿಗೆ ಅನಿವಾರ್ಯವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಸುಪ್ರೀಂಕೋರ್ಟ್‌ ಭಾರತ್‌ ಸ್ಟೇಜ್‌-3 ಎಂಜಿನ್‌ ಹೊಂದಿರುವ ವಾಹನಗಳ ತಯಾರಿಕೆ ನಿಲ್ಲಿಸುವಂತೆ ಈಗಾಗಲೇ ಹೇಳಿದೆ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.