27 ವಾರಗಳ ಗರ್ಭಪಾತಕ್ಕೆ ಅನುಮತಿ ನಿರಾಕರಣೆ
Team Udayavani, Mar 28, 2017, 10:26 AM IST
ನವದೆಹಲಿ: ಪ್ರಕರಣವೊಂದರಲ್ಲಿ 6 ತಿಂಗಳ ಗರ್ಭಿಣಿಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿದೆ. ಆಕೆಯ ದೈಹಿಕ ಪರಿಸ್ಥಿತಿ ಪೂರಕವಾಗಿಲ್ಲದ ಕಾರಣ ಸುಪ್ರೀಂಕೋರ್ಟ್ ಈ ತೀರ್ಮಾನಕ್ಕೆ ಬಂದಿದೆ. ಪ್ರಕರಣದಲ್ಲಿ ಮಹಿಳೆ ಕುರಿತ ವೈದ್ಯಕೀಯ ವರದಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ.ಬೊಬೆx ಮತ್ತು ನ್ಯಾ.ಎಲ್.ನಾಗೇಶ್ವರ ರಾವ್ ಅವರಿದ್ದ ನ್ಯಾಯಪೀಠದ ಅವಗಾಹನೆಗೆ ತರಲಾಗಿತ್ತು. ಅದರಂತೆ ಒಂದು ವೇಳೆ ಗರ್ಭಪಾತಕ್ಕೆ ಎಡೆ ಮಾಡಿದರೆ, ಮಗು ಜೀವಂತವೇ ಇರಬಹುದು.ಆದರೆ ಗರ್ಭಪಾತಕ್ಕೆ ಮಹಿಳೆಯ ದೈಹಿಕ ಪರಿಸ್ಥಿತಿ ಸೂಕ್ತವಿಲ್ಲ ಎಂದು ಹೇಳಲಾ ಗಿತ್ತು. ಮಹಿಳೆ ಗರ್ಭದಲ್ಲಿರುವ ಮಗು ಅನೇಕ ದೈಹಿಕ ನೂನ್ಯತೆಗಳನ್ನು ಹೊಂದಿದ್ದರಿಂದ ಆಕೆಯ ಗರ್ಭಪಾತಕ್ಕೆ ಸುಪ್ರೀಂ ಮೆಟ್ಟಿಲೇರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…