Major breakthrough:STF ಕಾರ್ಯಾಚರಣೆ,3 ಶಂಕಿತ ಐಸಿಸ್‌ ಉಗ್ರರ ಸೆರೆ


Team Udayavani, Apr 20, 2017, 11:20 AM IST

ISIS TERRORISTS-700.jpg

ಹೊಸದಿಲ್ಲಿ : ಅತ್ಯಂತ ಮಹತ್ವದ ಸೀಮೋಲ್ಲಂಘನದಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯ ಪಡೆ (ಎಸ್‌ಟಿಎಫ್) ಇಂದು ಗುರುವಾರ ಐಸಿಸ್‌ ಸಂಘಟನೆಯೊಂದಿಗೆ ನಂಟು ಹೊಂದಿರುವರೆನ್ನಲಾದ ಕನಿಷ್ಠ ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. 

ಆರಂಭಿಕ ವರದಿಗಳಿಂದ ತಿಳಿದು ಬಂದಿರುವ ಪ್ರಕಾರ ಈ ಶಂಕಿತ ಉಗ್ರರು ಬಿಹಾರ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ  ಐಸಿಸ್‌ ಉಗ್ರ ಸಂಘಟನೆಗೆ ನೇಮಕಾತಿ ಮಾಡುವುದರಲ್ಲಿ ತೊಡಗಿಕೊಂಡಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. 

ಈ ಶಂಕಿತ ಉಗ್ರರನ್ನು ಐದು ರಾಜ್ಯಗಳ ಪೊಲೀಸ್‌ ತಂಡಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಯಿತೆಂದು ತಿಳಿದು ಬಂದಿದೆ. 

ಉತ್ತರ ಪ್ರದೇಶ ಎಸ್‌ಟಿಎಫ್ ಸಿಬಂದಿಗಳು ಈ ಮೂವರು ಐಸಿಸ್‌ ಉಗ್ರ ಶಂಕಿತರನ್ನು ಜಾಲಂಧರ್‌, ಮುಂಬಯಿ ಮತ್ತು ಬಿಜನೋರ್‌ನಲ್ಲಿ ಬಂಧಿಸಿದರೆಂದು ಮೂಲಗಳು ತಿಳಿಸಿವೆ. 

ಈ ನಡುವೆ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಆರು ಮಂದಿಯನ್ನು ಬಂಧಿಸಲಾಗಿರುವುದಾಗಿ ತಿಳಿದು ಬಂದಿದೆ. 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.