ಮುಜಫರನಗರ : ನಕಲಿ ನೋಟು ಚಲಾವಣೆ, ಇಬ್ಬರ ಬಂಧನ
Team Udayavani, Apr 22, 2017, 3:40 PM IST
ಮುಜಫರನರಗ : ಮುಜಫರನಗರ ಜಿಲ್ಲೆಯ ಗಂಗಾದಾಸ್ಪುರ ಗ್ರಾಮದಲ್ಲಿ 500 ರೂ. ಮತ್ತು 100 ರೂ. ಗಳ ಒಟ್ಟು 3,300 ರೂ ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ನರಪಾಲ್ ಮತ್ತು ಮದನ್ಪಾಲ್ ಎಂದು ಗುರುತಿಸಲಾಗಿದೆ. ಇವರು ಈ ಗ್ರಾಮದಲ್ಲಿ ನಕಲಿ ನೋಟುಗಳ ಚಲಾವಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಖಚಿತ ಸುಳಿವಿನ ಮೇಲೆ ಪೊಲàಸರು ಅವರನ್ನು ಬಂಧಿಸಿರುವುದಾಗಿ ಎಸ್ಎಚ್ಒ ಆನಂದ್ ಮಿಶ್ರಾ ತಿಳಿಸಿದ್ದಾರೆ.
ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ