ಒಡಿಶಾದಲ್ಲಿ ರಸ್ತೆ ಅಪಘಾತ: ಇಬ್ಬರ ಸಾವು; 35 ಮಂದಿಗೆ ಗಾಯ
Team Udayavani, May 23, 2017, 3:03 PM IST
ಭುವನೇಶ್ವರ : ಒಡಿಶಾದ ಮಯೂರ್ಭಂಜ್ ಮತ್ತು ಕಂಧಮಾಲ್ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು ಇತರ 35 ಮಂದಿ ಗಾಯಗೊಂಡರು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಿದೆ.
ಮಯೂರ್ಭಂಜ್ ಜಿಲ್ಲೆಯ ಶರತ್ಚಂದ್ರಪುದಲ್ಲಿ ಮದುವೆ ದಿಬ್ಬಣ ಒಯ್ಯುತ್ತಿದ್ದ ವ್ಯಾನೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಇಬ್ಬರು ಮೃತಪಟ್ಟು ಇತರ 23 ಮಂದಿ ಗಾಯಗೊಂಡರು.
ಕಂಧಮಾಲ್ ಜಿಲ್ಲೆಯ ರಾಣಿಪಥರ್ ಘಾಟಿ ಸಮೀಪ ಬಸ್ಸೊಂದು ಮಗುಚಿ ಬಿದ್ದು 12 ಮಂದಿ ಗಾಯಗೊಂಡರು. ಇವರ ಪೈಕಿ ಇಬ್ಬರ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ