ಇಂದು ಮಮತಾ, ಪ್ರಧಾನಿ ಭೇಟಿ
Team Udayavani, May 25, 2017, 1:19 AM IST
ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆಗೆ ವಿರೋಧಪಕ್ಷಗಳು ಸಾಹಸ ಮಾಡುತ್ತಿರುವಾಗಲೇ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೊದಿ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಹಣಕಾಸು ನೆರವು ಕೊಡಬೇಕೆಂದು ಮನವಿ ಮಾಡಲಿದ್ದಾರೆ. ಗಂಗಾನದಿ ಕೊರೆತದಿಂದ ಉಂಟಾಗುತ್ತಿರುವ ಸಮಸ್ಯೆ ತಪ್ಪಿಸಲು ಮತ್ತು ರಾಜ್ಯದ ರೈತರ ಸಾಲ ಮನ್ನಾಮಾಡಬೇಕು ಎಂಬ ಬೇಡಿಕೆಯನ್ನೂ ಇಡಲಿದ್ದಾರೆ. ದಿಲ್ಲಿ ಭೇಟಿ ಸಮಯದಲ್ಲೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನೂ ಭೇಟಿ ಮಾಡಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ