ವಿದ್ಯಾರ್ಥಿಗಳ ಆತಂಕ ಹೆಚ್ಚಿಸಿದ ಸಿಬಿಎಸ್ಇ
Team Udayavani, May 25, 2017, 2:06 AM IST
ಹೊಸದಿಲ್ಲಿ: ಸಿಬಿಎಸ್ಇ ಕ್ಲಾಸ್ 2 ಫಲಿತಾಂಶ ಇನ್ನೂ ಪ್ರಕಟವಾಗದಿರುವುದು ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ. ಕಳೆದ ಮೂರು ದಿನಗಳಿಂದ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು, ಬುಧವಾರ ಪ್ರಕಟವಾಗಬಹುದು ಎಂಬ ನಿರೀಕ್ಷೆಯೊಂದಿಗೆ ಸಂಜೆವರೆಗೂ ಕಾದಿದ್ದಾರೆ.
ಆದರೆ ಈಗಿರುವ ಅಂಕ ಪದ್ಧತಿಯನ್ನೇ ಮುಂದುವರಿಸುವಂತೆ ದಿಲ್ಲಿ ಹೈಕೋರ್ಟ್ ನೀಡಿದ್ದ ಆದೇಶದ ಕುರಿತಂತೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಮುಂದಾಗಿರುವ ಕೇಂದ್ರ ಮಾನವಸಂಪನ್ಮೂಲ ಸಚಿವಾಲಯ, ಸದ್ಯಕ್ಕಂತೂ ಫಲಿತಾಂಶ ಪ್ರಕಟವಾಗುವುದಿಲ್ಲ ಎಂಬ ಮುನ್ಸೂಚನೆ ನೀಡಿದೆ.
ಕಳೆದ ವರ್ಷ ಮೇ 21ರಂದೇ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಬಿಎಸ್ಇ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ