ನೀಟ್‌ ಫ‌ಲಿತಾಂಶ ಪ್ರಕಟಕ್ಕೆ ಮಧುರೈ ಹೈಕೋರ್ಟ್‌ ತಡೆ

Team Udayavani, May 25, 2017, 2:10 AM IST

Madras-Hifh-Court-25-5.jpg

ಮಧುರೈ: ವೈದ್ಯಕೀಯ ಕೋರ್ಸ್‌ಗಳಿಗೆ ಸೇರ್ಪಡೆಗಾಗಿ ನಡೆಸಲಾದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌)ಯ ಫ‌ಲಿತಾಂಶಕ್ಕೆ ಮಧುರೈ ಹೈಕೋರ್ಟ್‌ ಪೀಠ ಬುಧವಾರ ಮಧ್ಯಾಂತರ ತಡೆ ನೀಡಿದೆ. ನೀಟ್‌ ಪರೀಕ್ಷೆಯಲ್ಲಿ ತಮಿಳು ಮಾಧ್ಯಮ ಮತ್ತು ಇಂಗ್ಲಿಷ್‌ ಮಾಧ್ಯಮ ಪ್ರಶ್ನೆಪತ್ರಿಕೆಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡುಬಂದಿದ್ದು, ಏಕರೂಪದ ಪ್ರಶ್ನೆಪತ್ರಿಕೆಗಳನ್ನು ನೀಡಲಾಗಿಲ್ಲ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಕೋರ್ಟ್‌ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಮದ್ರಾಸು ಹೈಕೋರ್ಟ್‌ನ ಮಧುರೈ ಪೀಠ ಈ ಆದೇಶ ನೀಡಿದೆ.ಜೊತೆಗೆ ಜೂ.7ರಂದು ಈ ಬಗ್ಗೆ ಅಫಿದ‌ವಿಟ್‌ ಸಲ್ಲಿಸುವಂತೆ ಭಾರತೀಯ ವೈದ್ಯಕೀಯ ಮಂಡಳಿ ಮತ್ತು ಸಿಬಿಎಸ್‌ಇಗೆ ಆದೇಶ ನೀಡಿದೆ.

ಅರ್ಜಿಯಲ್ಲಿ ವಿದ್ಯಾರ್ಥಿಗಳು ನೀಟ್‌ ಪರೀಕ್ಷೆಯನ್ನು ರದ್ದುಗೊಳಿಸಿ, ಹೊಸತಾಗಿ ಪರೀಕ್ಷೆ ನಡೆಸಬೇಕೆಂದು ಬೇಡಿಕೆ ಸಲ್ಲಿಸಿದ್ದರು. ಏಕರೂಪದ ಪಠ್ಯಕ್ರಮ ಇದ್ದರೂ, ದೇಶಾದ್ಯಂತ ವಿವಿಧ ಮಾಧ್ಯಮಗಳ ಪ್ರಶ್ನೆಪತ್ರಿಕೆಗಳನ್ನು ಬೇರೆ ಬೇರೆಯದಾಗಿ ನೀಡಲಾಗಿದೆ ಎಂದು ದೂರಲಾಗಿತ್ತು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.