ಯುಪಿಯ ರಾಮ್ಪುರ್ನಲ್ಲಿ ಕಾಮುಕರ ಗುಂಪಿನ ಅಟ್ಟಹಾಸ:ವೈರಲ್ ವಿಡಿಯೋ
Team Udayavani, May 28, 2017, 3:24 PM IST
ರಾಮ್ಪುರ್: ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಾಮುಕರು ಯುವತಿಯರನ್ನು ತಡೆದು ಹಿಡಿದು ಎಳೆದಾಡಿದ್ದಾರೆ. ಮಾತ್ರವಲ್ಲದೆ ಅಸಹ್ಯವಾಗಿ ಮಾತನಾಡುತ್ತಾ ಅಟ್ಟಹಾಸಗೈದಿದ್ದಾರೆ. ಕಾಮುಕರ ಪೈಕಿ ಒಬ್ಬಾತ ತಮ್ಮ ಹೇಯ ಕೃತ್ಯವನ್ನು ಚಿತ್ರೀಕರಣ ನಡೆಸಿ ಸಾಮಾಜಿಕ ತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ವಿಡಿಯೋ ವೀಕ್ಷಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪಟ್ಟಿ ಸಿದ್ಧ ಪಡಿಸಿ ಓರ್ವ ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ.
ಆತಂಕಾರಿ ಘಟನೆಗಳಲ್ಲಿ ಗ್ಯಾಂಗ್ ರೇಪ್ಗಳು, ದೌರ್ಜನ್ಯ ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಿದ್ದು ಯೋಗಿ ಆದಿತ್ಯನಾಥ್ ನೇತೃತ್ವದ ನೂತನ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ