ಅಪ್ರಾಪ್ತ ವಯಸ್ಸಿನ ಸಹೋದರಿಯರಿಬ್ಬರ ಮೇಲೆ ರೇಪ್: 7 ಮಂದಿ ಸೆರೆ
Team Udayavani, May 29, 2017, 4:26 PM IST
ಮುಜಫರನಗರ : ಇಲ್ಲಿನ ಮನ್ಸೂರ್ಪುರ ಪ್ರದೇಶದ ನವಲ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಸಹೋದರಿಯರಿಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ಅತ್ಯಾಚಾರ ಎಸಗಿದ ಮುಖ್ಯ ಇಬ್ಬರು ಆರೋಪಿಗಳನ್ನು ಸಚಿನ್ ಮತ್ತು ರಾಜನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಸುಪರಿಂಟೆಂಡೆಂಟ್ ರಾಕೇಶ್ ಕುಮಾರ್ ತಿಳಿಸಿದ್ದಾರೆ. ಈ ಆರೋಪಿಗಳಿಗೆ ರೇಪ್ ಸಂತ್ರಸ್ತ ಬಾಲಕಿಯರೊಂದಿಗೆ ಸಂಪರ್ಕ ಇತ್ತೆಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ