ಏರ್‌ ಇಂಡಿಯಾ ಟಾಟಾ ತೆಕ್ಕೆಗೆ ?

Team Udayavani, Jun 22, 2017, 3:45 AM IST

air-india.jpg

ಹೊಸದಿಲ್ಲಿ: ಆರ್ಥಿಕ ಸಂಕಷ್ಟದಲ್ಲಿರುವ ಸರಕಾರಿ ಸ್ವಾಮ್ಯದ ಏರ್‌ ಇಂಡಿಯಾವನ್ನು ಟಾಟಾ ಗ್ರೂಪ್‌ ಖರೀದಿಸಲಿದೆಯೇ? ಈ ಮೂಲಕ ಏರ್‌ ಇಂಡಿಯಾ ಮತ್ತೆ ಟಾಟಾ ಗ್ರೂಪ್‌ ತೆಕ್ಕೆಗೆ ಸೇರಲಿದೆಯೇ ಇಂಥ ಶಂಕೆ ದಟ್ಟವಾಗಿದೆ.

ಇಂಗ್ಲಿಷ್‌ ವಾಣಿಜ್ಯ ವಾಹಿನಿ ಇಟಿ ನೌ ವರದಿ ಪ್ರಕಾರ ಟಾಟಾ ಗ್ರೂಪ್‌ ಏರ್‌ ಇಂಡಿಯಾ ಖರೀದಿಗೆ ಸಿಂಗಾಪುರ ಏರ್‌ಲೈನ್ಸ್‌ ಜತೆಗೆ ಸಹಭಾಗಿತ್ವ ಮಾಡಿ ಕೊಳ್ಳಲಿದೆ ಎನ್ನಲಾಗಿದೆ.

ಏರ್‌ ಇಂಡಿಯಾ ಖರೀದಿ ಬಗ್ಗೆ ಈಗಾಗಲೇ ಟಾಟಾ ಗ್ರೂಪ್‌ನ ಅಧ್ಯಕ್ಷ ಎನ್‌. ಚಂದ್ರಶೇಖರನ್‌ ಕೇಂದ್ರ ಸರಕಾರದ ಜತೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಪ್ರಾಥಮಿಕವಾಗಿ ಏರ್‌ ಇಂಡಿಯಾದಲ್ಲಿ ಶೇ. 51 ಷೇರು ಖರೀದಿಗೆ ಆಸಕ್ತಿ ತೋರಿಸಿದ್ದಾರೆ.

ಇನ್ನು ಈಗಾಗಲೇ ಏರ್‌ ಇಂಡಿಯಾ ಖಾಸಗೀಕರಣದತ್ತ ಕೇಂದ್ರ ಸರಕಾರ ತೀವ್ರ ಒಲವು ಹೊಂದಿದೆ. ಅಲ್ಲದೇ ಈ ಸಂಬಂಧ ಖಾಸಗೀಕರಣ ಹೇಗೆ ಮಾಡ ಬಹುದು ಎಂಬ ಬಗ್ಗೆ ಸರಕಾರ ಎಲ್ಲ ರೀತಿಯಿಂದ ಆಲೋಚನೆ ನಡೆಸುತ್ತಿದೆ ಎಂದು ಇತ್ತೀಚೆಗೆ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟಿÉ ಹೇಳಿದ್ದರು. 

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.