ನಾನು ಕುಡಿದಿದ್ದೆ;ಚಚ್ಚಿ ಹಾಕಿ ಎಂದರು: ಮುಸ್ಲಿಂ ಹುಡುಗನ ಕೊಂದ ಆರೋಪಿ

Team Udayavani, Jun 24, 2017, 4:19 PM IST

Junaid dead-700.jpg

ಹರಿಯಾಣ : “ಇವರು ಗೋಮಾಂಸ ತಿನ್ನುವವರು; ಇವರ ಮೇಲೆ ದಾಳಿ ಮಾಡಿ ಎಂದು ನನ್ನ ಸ್ನೇಹಿತರು ಹೇಳಿದರು; ನಾನು ಕುಡಿದಿದ್ದೆ, ಅವರಂದಂತೆ ಮಾಡಿದೆ’ ಎಂದು ನಿನ್ನೆ ಗುರುವಾರ ಸಂಜೆ ರೈಲಿನಲ್ಲಿ 16ರ ಹರೆಯದ ಮುಸ್ಲಿಂ ಹುಡುಗನನ್ನು ಚಚ್ಚಿ ಕೊಂದ ಬಂಧಿತ ಆರೋಪಿ ಪೊಲೀಸರಲ್ಲಿ ಹೇಳಿದ್ದಾನೆ. 

ಸದರ್‌ ಬಜಾರ್‌ನಲ್ಲಿ  ನಿನ್ನೆ ಗುರುವಾರ ಸಂಜೆ ಈದ್‌ ಶಾಪಿಂಗ್‌ ಮುಗಿಸಿ ಹರಿಯಾಣದ ವಲ್ಲಭಗಢದಲ್ಲಿನ ತಮ್ಮ ಮನೆಗೆ ಹೋಗಲು ಮಥುರೆಗೆ ಹೋಗುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗುಂಪೊಂದು ನಾಲ್ವರು ಮುಸ್ಲಿಂ ಸಹೋದರರ ಮೇಲೆ ಹಲ್ಲೆ ಮಾಡಿತ್ತು. ಅವರ ಪೈಕಿ 16ರ ಹರೆಯದ ಹುಡುಗನನ್ನು ಉದ್ರಿಕ್ತರು ಚಚ್ಚಿ ಕೊಂದಿದ್ದರು. 

ಮಥುರೆಗೆ ಹೋಗುತ್ತಿದ್ದ ರೈಲು Okhla ಸ್ಟೇಶನ್‌ ದಾಟಿದಾಗ ಸೀಟಿಗಾಗಿ ಜಗಳ ನಡೆದಿತ್ತು. ಬೇಗನೆ ಅದು ಕೋಮು ಜಗಳವಾಗಿ ಪರಿವರ್ತಿತವಾಯಿತು. ಆಗ ಉದ್ರಿಕ್ತ ಗುಂಪು ಮುಸ್ಲಿಂ ಸಹೋದರರನ್ನು “ದೇಶ ವಿರೋಧಿಗಳು’, “ಗೋಮಾಂಸ ಭಕ್ಷಕರು’ ಎಂದು ನಿಂದಿಸುವ ಘೋಷಣೆಗಳನ್ನು ಕೂಗಿತು. ಮುಸ್ಲಿಂ ಸಹೋದರರು ತೊಟ್ಟಿದ್ದ ತಲೆ-ಟೋಪಿಯನ್ನು ನೆಲಕ್ಕೆ ಎಸೆದ ಉದ್ರಿಕ್ತರು, ಅವರನ್ನು ಮುಲ್ಲಾ ಎಂದು ಕರೆದು ಪದೇ ಪದೇ ಚೂರಿಯಿಂದ ಇರಿದರು ಎನ್ನಲಾಗಿದೆ. 

ಮಾರಣಾಂತಿಕ ಹಲ್ಲೆಗೆ ಗುರಿಯಾಗಿದ್ದ ನಾಲ್ವರು ಮುಸ್ಲಿಂ ಸಹೋದರರ ಪೈಕಿ 16ರ ಹರೆಯದ ಬಾಲಕ ಜುನೇದ್‌ ಮೃತಪಟ್ಟಿದ್ದ; ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದವು. ಈ ಘಟನೆಗೆ ಸಂಬಂಧಿಸಿ ತಾವು ಒಬ್ಟಾತ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. 

ಬಾಲಕ ಜುನೇದ್‌ ಹತನಾದ ಸುದ್ದಿ ಕೇಳಿ ಹರಿಯಾಣದ ಫ‌ರೀದಾಬಾದ್‌ ಜಿಲ್ಲೆಯ ಖದ್ದಾವಲೀ ಗ್ರಾಮದಲ್ಲಿನ ಆತನ ಮನೆಯವರು ತೀವ್ರ ಆಘಾತಗೊಂಡಿದ್ದಾರೆ. ತಮ್ಮ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆಯನ್ನು ನೋಡಿಯೂ ನೋಡದಂತೆ ಮಾಡಿದ ಸಹ ಪ್ರಯಾಣಿಕರ ವರ್ತನೆ ಜುನೇದ್‌ ಮನೆಯವರಿಗೆ ಇನ್ನಷ್ಟು ಆಘಾತ ಉಂಟುಮಾಡಿದೆ. 

ಟಾಪ್ ನ್ಯೂಸ್

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.