ಶೀಘ್ರ ಬರಲಿದೆ ಜಾವಾ ಯಜ್ಡಿ ಬೈಕ್‌ 


Team Udayavani, Jul 23, 2017, 8:00 AM IST

java.jpg

ಮುಂಬಯಿ: ಮೈಸೂರು ವಿಶ್ವಮಟ್ಟದಲ್ಲಿ ಗುರುತಿಸಲು ಕಾರಣವಾಗಿದ್ದ, ಭಾರತದ ರಸ್ತೆಗಳಲ್ಲಿ ಸದ್ದು ಮಾಡುತ್ತಿದ್ದ, ಯುವಕರ ಹಾಟ್‌ ಫೇವರಿಟ್‌ ಆಗಿದ್ದ ಜಾವಾ ಯಜ್ಡಿ ಬೈಕ್‌ಗಳು ಇನ್ನು ಕೆಲವೇ ಸಮಯದಲ್ಲಿ ಮತ್ತೆ ಮಿಂಚಲಿವೆ. ಇದಕ್ಕೆ ಪೂರಕವಾಗಿ ಯಜ್ಡಿಯನ್ನು ಖರೀದಿಸಿರುವ ಮಹೀಂದ್ರಾ ಯಜ್ಡಿಯ ನೂತನ ವೆಬ್‌ಸೈಟ್‌ ಅನ್ನು ಬಿಡುಗಡೆ ಮಾಡಿದೆ. 

http://yezdi.com/ ಇದು ಅಧಿಕೃತ ವೆಬ್‌ಸೈಟ್‌ ಆಗಿದ್ದು, ಹಳೆಯ ಯಜ್ಡಿ ಬ್ರ್ಯಾಂಡ್‌ನ‌ ಬೈಕ್‌ಗಳ ವಿವರಗಳನ್ನು ನೀಡ ಲಾಗಿದೆ. ಇದನ್ನು ಮಹೀಂದ್ರಾ ಮುಖ್ಯಸ್ಥ ಆನಂದ್‌ ಮಹೀಂದ್ರಾ ಅವರು ಟ್ವೀಟ್‌ ಮೂಲಕ ಹಂಚಿಕೊಂಡಿದ್ದಾರೆ. 70-80ರ ದಶಕದಲ್ಲಿ ಈ ಬೈಕ್‌ಗಳು ಹೆಸರುವಾಸಿ ಯಾಗಿದ್ದು ಮೈಸೂರಿನಲ್ಲಿ ತಯಾರಾಗು ತ್ತಿದ್ದವು. ಇತ್ತೀಚೆಗೆ ಬಿಎಸ್‌ಎ ಬ್ರ್ಯಾಂಡ್‌ ಖರೀದಿಸುವ ಮೂಲಕ ಮಹೀಂದ್ರಾ ಜಾವಾದಿಂದ ಭಾರತದಲ್ಲಿ ಯಜ್ಡಿ ಬೈಕ್‌ಗಳ ಸಂಪೂರ್ಣ ಹಕ್ಕುಗಳನ್ನು ಪಡೆದುಕೊಂಡಿದೆ. ಮುಂದಿನ ವರ್ಷ ನಡೆಯಲಿರುವ ದಿಲ್ಲಿಯ ಆಟೋ ಎಕ್ಸ್‌ಪೋದಲ್ಲಿ ಹೊಸ ತಲೆಮಾರಿನ ಯಜ್ಡಿ ಬೈಕ್‌ ಬಿಡುಗಡೆ ಯಾಗುವ ನಿರೀಕ್ಷೆ ಇದೆ. ಮಧ್ಯಪ್ರದೇಶದ ಪೀತಾಂಪುರ್‌ನಲ್ಲಿ ಯಜ್ಡಿ ತಯಾರಾಗಲಿವೆ. 90ರ ದಶಕದಲ್ಲಿ ಮೈಸೂರಿನಲ್ಲಿದ್ದ ಯಜ್ಡಿ ತಯಾರಿಕಾ ಘಟಕ ಬಂದ್‌ ಆಗಿತ್ತು. 

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.