ರಾಮೇಶ್ವರ: 60 ಲಕ್ಷ ರೂ. ಬೆಲೆಯ 2.50 ಕಿಲೋ ಚಿನ್ನ ವಶ; ಇಬ್ಬರ ಬಂಧನ
Team Udayavani, Jul 24, 2017, 11:50 AM IST
ರಾಮೇಶ್ವರ, ತಮಿಳು ನಾಡು : ಇಲ್ಲಿಗೆ ಸಮೀಪದಲ್ಲಿ ಕಾರೊಂದರಿಂದ ಕಸ್ಟಮ್ಸ್ ಅಧಿಕಾರಿಗಳು 2.5 ಕಿಲೋ ತೂಕದ, ಸುಮಾರು 60 ಲಕ್ಷ ರೂ. ಬೆಲೆ ಬಾಳುವ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿರುವುದು ವರದಿಯಾಗಿದೆ.
ಕಂದಾಯ ಗುಪ್ತಚರ ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಖಚಿತ ಸುಳಿವಿನ ಮೇರೆಗೆ ಇಲ್ಲಿಗೆ ಸಮೀಪದ ನ್ಯೂ ರೋಡ್ನಲ್ಲಿ ಕಾರೊಂದನ್ನು ತಡೆದು ಅದರೊಳಗಿದ್ದ 2 ಕಿಲೋ 400 ಗ್ರಾಂ ತೂಕದ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡರು. ಇವುಗಳನ್ನು ಕಾರಿನ ಸೀಟಿನಡಿ ಅವಿತಿಡಲಾಗಿತ್ತು.
ಕಾರೊಳಗಿದ್ದ ಇಬ್ಬರು ಕೇರಳದ ತೃಶ್ಶೂರಿನವರೆಂದು ಗೊತ್ತಾಗಿದೆ. ಬಂಧಿಸಲ್ಪಟ್ಟಿರುವ ಇವರನ್ನು ಪ್ರಶ್ನಿಸುವುದಕ್ಕಾಗಿ ರಾಮನಾಥಪುರಕ್ಕೆ ಒಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ