ಯುನಿವರ್ಸಿಟಿ ಕಟ್ಟಡದಿಂದ ಹಾರಿ 23 ವರ್ಷ ವಿದ್ಯಾರ್ಥಿಯ ಆತ್ಮಹತ್ಯೆ
Team Udayavani, Jul 25, 2017, 3:02 PM IST
ಫಗ್ವಾರಾ : ಇಲ್ಲಿಗೆ ಸಮೀಪದ ಖಾಸಗಿ ವಿಶ್ವವಿದ್ಯಾಲಯದ 23ರ ಹರೆಯದ ವಿದ್ಯಾರ್ಥಿಯೋರ್ವ ಕ್ಯಾಂಪಸ್ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ರಾಹುಲ್ ಉತ್ತರಾಖಂಡದ ಹರಿದ್ವಾರದವನಾಗಿದ್ದು ಅಂತಿಮ ವರ್ಷದ ಬಿ.ಫಾರ್ಮಾ ವಿದ್ಯಾರ್ಥಿಯಾಗಿದ್ದಾನೆ ಎಂದು ಚಹೇರೂ ಪೊಲೀಸ್ ಠಾಣೆಯ ಪ್ರಭಾರಾಧಿಕಾರಿ ಬಲ್ವೀಂದರ್ ಸಿಂಗ್ ಹೇಳಿದ್ದಾರೆ.
ರಾಹುಲ್ ಡೆತ್ ನೋಟ್ ಬರೆದಿಟ್ಟಿದ್ದಾನೆ; ಆದರೆ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದಿದ್ದಾನೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್