ವಿಜ್ಞಾನಿ ಯಶ್ ಪಾಲ್ ಇನ್ನಿಲ್ಲ
Team Udayavani, Jul 26, 2017, 6:25 AM IST
ನವದಹೆಲಿ: ಪ್ರಸಿದ್ಧ ಭಾರತೀಯ ವಿಜ್ಞಾನಿ, ಶೈಕ್ಷಣಿಕ ಕ್ಷೇತ್ರದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದ ಪ್ರೊ.ಯಶ್ ಪಾಲ್ (90) ಅವರು ಸೋಮವಾರ ರಾತ್ರಿ ನಿಧನರಾದರು. ಕಾಸ್ಮಿಕ್ ಕಿರಣಗಳ ಬಗ್ಗೆ ವ್ಯಾಪಕ ಸಂಶೋಧನೆ ನಡೆಸಿದ್ದ ಅವರು, ಈ ಕುರಿತ ಸಂಶೋಧನಾ ಸಂಸ್ಥೆಗಳನ್ನೂ ಸ್ಥಾಪಿಸಲು ಕಾರಣವಾಗಿದ್ದರು. ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ಅವರು ನೋಯ್ಡಾದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆ ನೆರವೇರಿದೆ. ವಿವಿ ಧನಸಹಾಯ ಆಯೋಗದ ಅಧ್ಯಕ್ಷರಾಗಿ, ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡ ಮೆಂಟಲ್ ರಿಸರ್ಚ್ನ ವಿಜ್ಞಾನಿಯಾಗಿ ಪಾಲ್ ಕೆಲಸ ಮಾಡಿದ್ದರು. ಅವರ ಕೊಡುಗೆಗೆ ಪದ್ಮ ವಿಭೂಷಣ ನೀಡಿ ಗೌರವಿಸಲಾಗಿತ್ತು. ಪಾಲ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ