ಪಾಸ್ಪೋರ್ಟ್ಗಿನ್ನು ಜನನ ಪ್ರಮಾಣ ಪತ್ರ ಕಡ್ಡಾಯವಿಲ್ಲ
Team Udayavani, Jul 26, 2017, 6:30 AM IST
ನವದೆಹಲಿ: ಪಾಸ್ಪೋರ್ಟ್ ಪಡೆಯಲು ಇನ್ನು ಜನನ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ. ಜನ್ಮದಿನದ ದೃಢೀಕರಣಕ್ಕಾಗಿ ಆಧಾರ್ ಅಥವಾ ಪ್ಯಾನ್ ಕಾರ್ಡ್ ನೀಡಿದರೂ ಸಾಕು ಎಂದು ಸರ್ಕಾರ ತಿಳಿಸಿದೆ. 1980ರ ಪಾಸ್ಪೋರ್ಟ್ ನೀತಿ ಪ್ರಕಾರ 26/1/1989ರ ಬಳಿಕ ಹುಟ್ಟಿದವರು ಪಾನ್ಪೋರ್ಟ್ಗೆ ಅರ್ಜಿ ಸಲ್ಲಿಸುವಾಗ ತಮ್ಮ ಜನನ ದಿನಾಂಕ ದೃಢೀಕರಣಕ್ಕಾಗಿ ಜನನ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು. ಆದರೆ ಇನ್ನು ಮುಂದೆ ಜನ್ಮ ದಿನಾಂಕ ದೃಢಪಟ್ಟಿರುವ ಪ್ಯಾನ್ ಕಾರ್ಡ್, ಮೆಟ್ರಿಕ್ಯುಲೇಷನ್ ಪ್ರಮಾಣ ಪತ್ರ, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ, ಎಲ್ಐಸಿ ಪಾಲಿಸಿ ಬಾಂಡ್ಗಳನ್ನು ಸಲ್ಲಿಸಿದರೂ ಸಾಕು ಎಂದು ಸರ್ಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ